ಕುಣಿಗಲ್: ಪತ್ನಿ ಸಾವಿನಿಂದ ನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ
Team Udayavani, Sep 12, 2022, 8:01 PM IST
ಕುಣಿಗಲ್: ಅನಾರೋಗ್ಯ ಹಾಗೂ ಪತ್ನಿಯ ಸಾವಿನಿಂದ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ವೃದ್ದನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ದೊಡ್ಡ ಕೆರೆ ಬಳಿ ನಡೆದಿದೆ.
ಬೆಂಗಳೂರು ಮಾದಾವರ ವಾಸಿ ಶಿವರಾಮ್(62) ಆತ್ಮಹತ್ಯೆ ಮಾಡಿಕೊಂಡ ವೃದ್ದ.
ಇದನ್ನೂ ಓದಿ: ಗಂಗಾವತಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪೋಕ್ಸೊ ಕಾಯ್ದೆಯಡಿ ವಿವಾಹಿತನ ಬಂಧನ
ಘಟನೆ ವಿವರ: ಬೆಂಗಳೂರಿನ ಮೀಡಿಯಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಿವರಾಮ್ 58 ವರ್ಷಕ್ಕೆ ಸ್ವಯಂ ನಿವೃತ್ತಿ ಪಡೆದಿದ್ದರು. ಅವರು ಮಧುಮೇಹ ಹಾಗೂ ರಕ್ತದೋತ್ತಡದಿಂದ ಬರಳುತ್ತಿದ್ದರು. ಇದೇ ವೇಳೆ ಪತ್ನಿ ಶಾಂತಮ್ಮ ಕೊರೊನಾದಿಂದ ಮೃತಪಟ್ಟಿದರು. ಇದರಿಂದ ಯೋಚನೆಗೆ ಒಳಗಾಗಿ ಮಾನಸಿಕವಾಗಿ ನೊಂದು ಭಾನುವಾರ ಮಾದವರದಿಂದ ಕುಣಿಗಲ್ ದೊಡ್ಡಕೆರೆ ಬಳಿಗೆ ಬಂದು ತನ್ನ ಮಗಳಿಗೆ ನಾನು ಕುಣಿಗಲ್ ಕರೆಯ ಬಳಿ ಇದ್ದೇನೆ ಎಂದು ಮೇಸೆಜ್ ಕಳುಹಿಸಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.