ಮಂಗಳವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ


Team Udayavani, Sep 13, 2022, 7:17 AM IST

ಮಂಗಳವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಮೇಷ: ಆರೋಗ್ಯ ವೃದ್ಧಿ. ನಿರೀಕ್ಷಿತ ಧನಾಗಮ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಭೂಮಿ ವಾಹನಾದಿ ವಿಚಾರಗಳಲ್ಲಿ ಅಭಿವೃದ್ಧಿ. ಹಿರಿಯರ ಆರೋಗ್ಯದಲ್ಲಿ ಗಮನಹರಿಸುವುದು. ಧಾರ್ಮಿಕ ಶ್ರದ್ಧೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಷಭ: ಆರೋಗ್ಯದಲ್ಲಿ ಅನುಕೂಲಕರ ಪರಿಸ್ಥಿತಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಧನವ್ಯಯ. ಮಾನಸಿಕ ನೆಮ್ಮದಿ. ಉದ್ಯೋಗದಲ್ಲಿ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿಸುವುದು. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಸಾಂಸಾರಿಕ ಸುಖ ಪ್ರಗತಿ.

ಮಿಥುನ: ಆರೋಗ್ಯದಲ್ಲಿ ಉದಾಸೀನತೆ ಮಾಡದಿರಿ. ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆ ತಾಳ್ಮೆ ಅಗತ್ಯ. ಉದ್ಯೋಗ ನಿಮಿತ್ತ ಪ್ರಯಾಣ. ಧನಾಗಮನಕ್ಕೆ ಕೊರತೆ ಇರದು. ದಂಪತಿಗಳಿಗೆ ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.

ಕರ್ಕ: ಪರರಿಗೆ ಸಹಾಯ ಮಾಡುವಾಗ ಎಚ್ಚರವಿರಲಿ. ಗುರು ಹಿರಿಯರಿಂದ ಉತ್ತಮ ಮಾರ್ಗದರ್ಶನ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಧನಾಗಮ ಅಭಿವೃದ್ಧಿ. ಸಾಂಸಾರಿಕ ಸುಖದಲ್ಲಿ ವೃದ್ಧಿ.

ಸಿಂಹ: ದೇವತಾ ಸ್ಥಳ ಸಂದರ್ಶನ. ದೂರ ಪ್ರಯಾಣ. ಕಾರ್ಯಕ್ಷೇತ್ರದಲ್ಲಿ ಅತೀ ಶ್ರಮವಹಿಸಿ ನಿರೀಕ್ಷಿತ ಗುರಿ ಸಾಧನೆ. ಉನ್ನತ ಸ್ಥಾನ ಸುಖಕ್ಕಾಗಿ ಆರ್ಥಿಕ ವ್ಯಯ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಉತ್ತಮ.

ಕನ್ಯಾ: ಅನಿರೀಕ್ಷಿತ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಜಲೋತ್ಪನ್ನ ವಸ್ತುಗಳಿಂದ ಅಧಿಕ ಲಾಭ. ಸಾಂಸಾರಿಕ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಕಾರ್ಯ ಸಫ‌ಲತೆ. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ತುಲಾ: ಅವಿವಾಹಿತರಿಗೆ ಸೂಕ್ತ ಸಂಬಂಧ ಒದಗುವ ಸಮಯ. ದಾಂಪತ್ಯ ಸುಖ ವೃದ್ಧಿ. ರಾಜಕೀಯ ಕ್ಷೇತ್ರದವರಿಗೂ, ಸರಕಾರಿ ವರ್ಗದವರಿಗೂ ಅಭ್ಯುದಯ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮ. ಅಧಿಕ ವ್ಯಯ. ಪರ್ವತಾದಿ ಬೆಟ್ಟಗಳಲ್ಲಿ ಸಂಚರಿಸುವ ಅವಕಾಶ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಸುಖ. ಮೇಲಧಿಕಾರಿಗಳಿಂದ ಸಹಾಯ.ಉತ್ತಮ ಧನಸಂಪತ್ತು. ಸಾಂಸಾರಿಕ ಸುಖ, ವಿದ್ಯಾರ್ಥಿಗಳಿಗೆ ಅವಿವಾಹಿತರಿಗೆ ಅನುಕೂಲಕರ ಪರಿಸ್ಥಿತಿ. ಆಹಾರೋದ್ಯಮ, ಹೈನುಗಾರಿಕೆ ವಸ್ತ್ರೋದ್ಯಮ, ಆಭರಣ ವ್ಯವಹಾರಸ್ಥರಿಗೆ ಅಭಿವೃದ್ಧಿ .

ಧನು: ಆರೋಗ್ಯ ಗಮನಿಸಿ. ನಿರೀಕ್ಷಿತ ಸಹಾಯ ಸಿಗದು. ಸ್ವಂತ ಪ್ರಯತ್ನದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿಕೊಳ್ಳಿ. ಮೇಲಾಧಿಕಾರಿಗಳಲ್ಲಿ ಸಂಯಮದಿಂದ ವ್ಯವಹರಿಸಿ. ಪಾಲುದಾರಿಕಾ ಕ್ಷೇತ್ರದವರು ತಾಳ್ಮೆ ಕಳೆದುಕೊಳ್ಳ ಬಾರದು. ದೇವತಾ ಸ್ಥಳ ಸಂದರ್ಶನದಿಂದ ನೆಮ್ಮದಿ.

ಮಕರ: ಮಾತೃ ಸಮಾನರ ಕಾರ್ಯ ನಿರ್ವಹಿಸಿದ ಸಮಾಧಾನ. ಆರೋಗ್ಯ ಸ್ಥಿರ. ಧನಾರ್ಜನೆಗೆ ಸಮನಾದ ವ್ಯಯ. ನೇರ ಮಾತುಗಾರಿಕೆ ಸಲ್ಲದು. ಅಧ್ಯಯನ ಪ್ರವೃತ್ತರಿಗೆ ಅನುಕೂಲಕರ ಸಮಯ. ಉದ್ಯೋಗದಲ್ಲಿ ಅಧಿಕ ಜವಾಬ್ದಾರಿ. ಸಂಸಾರದಲ್ಲಿ ಪರಸ್ಪರ ಪ್ರೋತ್ಸಾಹ.

ಕುಂಭ: ಬಂದ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ಆತುರತೆ ಸಲ್ಲದು. ಪ್ರಯಾಣದಿಂದ ಸುಖ ಸಂಮೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಆರೋಗ್ಯದಲ್ಲಿ ಗಮನವಿರಲಿ. ವ್ಯಾಪಾರ ವಹಿವಾಟಿನರಿಗೆ ಉತ್ತಮ ದಿನ. ಮಿತ್ರರಿಂದ ಸಹಾಯ.

ಮೀನ: ಮಕ್ಕಳ ಆರೋಗ್ಯದ ಕಡೆ ಗಮನಿಸಿ. ಪ್ರಯಾಣದಿಂದ ಲಾಭ. ದೂರದ ಕಾರ್ಯದಲ್ಲಿ ಜಯ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ. ಧನಾರ್ಜನೆ ಉತ್ತಮವಿದ್ದರೂ ವಿಳಂಬವಾಗಿ ದೊರಕುವುದು. ಉನ್ನತ ಅಧಿಕಾರಿಗಳು ಗುರು ಹಿರಿಯರ ಆಶೀರ್ವಾದದಿಂದ ಅಭಿವೃದ್ಧಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗೃಹದಲ್ಲಿ ಸಂಭ್ರಮದ

ಟಾಪ್ ನ್ಯೂಸ್

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Karkala: ಬೈಕ್‌ ಢಿಕ್ಕಿ; ಗಾಯ

Karkala: ಬೈಕ್‌ ಢಿಕ್ಕಿ; ಗಾಯ

Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

1

Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.