ರಸ್ತೆ ಬದಿ ತ್ಯಾಜ್ಯ ಎಸೆತ: ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು
Team Udayavani, Sep 13, 2022, 12:42 PM IST
ವಿಟ್ಲ: ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಕೊಡಾಜೆಯ ಹೋಟೆಲ್ ವೊಂದರ ನೌಕರರು ತ್ಯಾಜ್ಯ ಎಸೆಯುವಾಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ಸೆ.12ರ ಮಧ್ಯರಾತ್ರಿ ನಡೆದಿದೆ.
ಕೆಲ ಸಮಯಗಳಿಂದ ಈ ಭಾಗದಲ್ಲಿ ತ್ಯಾಜ್ಯ ಎಸೆಯುತ್ತಿರುವ ಬಗ್ಗೆ ಗಮನಿಸುತ್ತಿದ್ದ ಸಾರ್ವಜನಿಕರು ತ್ಯಾಜ್ಯ ಎಸೆಯುವವರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಬೇಕು ಎಂದು ಕಾಯುತ್ತಿದ್ದರು. ಈ ವೇಳೆ ನಿನ್ನೆ ತಡರಾತ್ರಿ ತ್ಯಾಜ್ಯ ಎಸೆಯಲು ಬಂದ ಹೋಟೆಲ್ ನೌಕರರು ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿದ್ದಾರೆ ಎನ್ನಲಾಗಿದೆ.
ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ರಸ್ತೆ ಬದಿ ತ್ಯಾಜ್ಯ ಎಸೆಯುತ್ತಿದ್ದವರನ್ನು ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.