ಕಾರಂಜಾ ಕಾಲುವೆಯ ಮರುನವೀಕರಣ: ಸಚಿವ ಗೋವಿಂದ ಕಾರಜೋಳ
Team Udayavani, Sep 13, 2022, 11:00 PM IST
ವಿಧಾನಸಭೆ: ಕಾರಂಜಾ ಏತನೀರಾವರಿ ಯೋಜನೆಯ ಕಾಲುವೆಯ ಆಧುನೀಕರಣ ಶೀಘ್ರವೇ ಮಾಡಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ನ ಬಂಡೇಪ್ಪ ಕಾಶೆಂಪೂರ್ ಅವರ ಪರವಾಗಿ ಶಾಸಕ ವೆಂಕಟರಾವ್ ನಾಡಗೌಡ ಅವರು ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿ, 21 ಕಿಲೋ ಮೀಟರ್ ಮುಖ್ಯ ಕಾಲುವೆಗೆ 1993-94 ರಲ್ಲಿ ಶಹಾಬಾದ್ ಸ್ಟೋನ್ಗಳನ್ನು ಹಾಕಿದ್ದರು. ಹೀಗಾಗಿ ನೀರು ಸರಿಯಾಗಿ ಹೋಗುತ್ತಿರಲಿಲ್ಲ. ಒಟ್ಟು 45 ಕೋಟಿ ರೂಪಾಯಿ ಯೋಜನೆ ಇದಾಗಿದ್ದು, ಈಗಾಗಲೇ 32.5 ಕೋಟಿ ರೂ. ಖರ್ಚು ಮಾಡಲಾಗಿದೆ. ಕೆಲ ತಿಂಗಳಲ್ಲಿ ಬಾಕಿ ಉಳಿದಿರುವುದನ್ನು ಮರುನವೀಕರಣ ಮಾಡಿಸುತ್ತೇವೆ ಎಂದು ತಿಳಿಸಿದರು.
ಕಾರಂಜಾ ಏತ ನೀರಾವರಿ ಯೋಜನೆಯಿಂದ ಮನೆಗಳಿಗೆ ನೀರು ನುಗ್ಗುತ್ತಿದೆ, ಅವುಗಳನ್ನು ಸ್ಥಳಾಂತರ ಮಾಡಬೇಕು ಎಂಬ ಶಾಸಕ ರಾಜಶೇಖರ ಪಾಟೀಲ್ ಅವರು ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿ, 1993-94ರಲ್ಲಿ ಆಗಿರುವ ಪ್ರಾಜೆಕ್ಟ್ ಇದು. ಅವತ್ತು ಸರ್ವೆ ಮಾಡಿ ಎಫ್ ಆರ್ನಲ್ಲಿ ಬಂದಿರುವುದಕ್ಕೆ ಪರಿಹಾರ ಹಾಗೂ ಸ್ಥಳಾಂತರ ಮಾಡುವ ಕೆಲಸ ಮಾಡಿ¨ªಾರೆ. ಈಗ ಹೆಚ್ಚುವರಿ ನೀರು ಬರುತ್ತಿದೆ ಅಂತ ಹೇಳಿದ್ದಾರೆ. ನೀರು ಹೆಚ್ಚು ಬರುತ್ತಿದ್ದರೆ ಖಂಡಿತವಾಗಿಯೂ ಸರ್ಕಾರ ಅದನ್ನ ಪರಿಶೀಲನೆ ಮಾಡುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.