ನಲಪಾಡ್ ಅಕಾಡೆಮಿ ಒತ್ತುವರಿ ತೆರವಿಗೆ ಮುಂದಾದ ಬಿಬಿಎಂಪಿ
Team Udayavani, Sep 14, 2022, 11:03 AM IST
ಬೆಂಗಳೂರು : ರಾಜಕಾಲುವೆ ಒತ್ತುವರಿದಾರರ ಹಿಟ್ ಲಿಸ್ಟ್ ನಲ್ಲಿ ಕಾಂಗ್ರೆಸ್ ಯುವನಾಯಕ ಮಾಲೀಕತ್ವದ ನಲಪಾಡ್ ಅಕಾಡೆಮಿಯೂ ಸೇರಿದ್ದು ನಿನ್ನೆ ರಾಜಕಾಲುವೆ ತೆರವು ಕಾರ್ಯಾಚರಣೆ ವೇಳೆ ಹೈಡ್ರಾಮವೇ ನಡೆದಿದೆ. ಆದಾಗಿಯೂ ಇಂದು ಬಿಬಿಎಂಪಿ ಅಧಿಕಾರಿಗಳು ಮತ್ತೆ ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ದೊಡ್ಡವರ ಮುಂದೆ ಜೆಸಿಬಿ ಘರ್ಜನೆ ಸೈಲೆಂಟ್ ಆಗಿದೆ ಎಂದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದೂ ಕೂಡ ನಲಪಾಡ್ ಅಕಾಡೆಮಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಪ್ರಹಸನ ಮುಂದುವರಿಯಲಿದೆ.
ಇದನ್ನೂ ಓದಿ:ಹುಬ್ಬಳ್ಳಿ : ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಕಾರು ಪಲ್ಟಿ : ಮಹಿಳೆ ಸೇರಿ ಮೂವರು ಸಾವು
ಚಲಘಟ್ಟದ ನಲಪಾಡ್ ಅಕಾಡೆಮಿ ಬಳಿ ಒತ್ತುವರಿ ತೆರವಿಗೆ ವಿರೋಧ ವ್ಯಕ್ತವಾಗಿರುವುದರಿಂದ ಸ್ಥಳದಲ್ಲಿ ಬಿಬಿಎಂಪಿ ಅಧಿಕಾರಿಗಳು, ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಈ ವಿಚಾರ ವಿಧಾನಸಭೆಯಲ್ಲೂ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಒತ್ತುವರಿ ವಿಚಾರ ತೆಗೆದಾಗ ನಲಪಾಡ್ ಹಾಗೂ ಹ್ಯಾರೀಸ್ ನಡೆಸಿದ ರಾಜಾಕಾಲುವೆ ಒತ್ತುವರಿಯನ್ನು ಅಸ್ತ್ರವಾಗಿ ಪ್ರಯೋಗಿಸಲು ಬಿಜೆಪಿ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !
Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್ ಅವ್ಯವಹಾರ ಉಲ್ಲೇಖ: ದಿನೇಶ್ ಗುಂಡೂರಾವ್
Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ
MUST WATCH
ಹೊಸ ಸೇರ್ಪಡೆ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.