ಗಂಗಾವತಿ: ಮನೆಯ ಬೀಗ ಒಡೆದು ಲಕ್ಷಾಂತರ ರೂ.ಚಿನ್ನ,ನಗದು ಕಳ್ಳತನ
Team Udayavani, Sep 14, 2022, 12:33 PM IST
ಗಂಗಾವತಿ: ನಗರದ ಆನೆಗೊಂದಿ ರಸ್ತೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬೀಗ ಒಡೆದು ಮನೆಯ ಅಲ್ಮೇರಾದಲ್ಲಿದ್ದ ಲಕ್ಷಾಂತರ ರೂ.ಚಿನ್ನ ಹಾಗೂ ನಗದು ಹಣವನ್ನು ದೋಚಿದ ಪ್ರಕರಣ ಮಂಗಳವಾರ ರಾತ್ರಿ ನಡೆದಿದೆ.
ಇದನ್ನೂ ಓದಿ: ಹೊಸಪೇಟೆ: ಖಾರದ ಪುಡಿ ಎರಚಿ 6 ಲಕ್ಷ ದೋಚಿದ ಕಳ್ಳರು
ನಗರದ ಆನೆಗೊಂದಿ ರಸ್ತೆಯ ಲಲಿತಮಹಲ್ ಹೋಟೆಲ್ ಎದುರುಗಡೆ ಇರುವ ವರ್ತಕ ಶ್ರೀನಿವಾಸ್ ಎನ್ನುವರ ಮನೆಯಲ್ಲಿ ಕಳ್ಳತನ ಪ್ರಕರಣ ನಡೆದಿದ್ದು, ಮನೆಯವರೆಲ್ಲ ಧರ್ಮಸ್ಥಳಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಳ್ಳರು ಮನೆಯಲ್ಲಿದ್ದ 31 ತೊಲೆ ಚಿನ್ನಾಭರಣ ಹಾಗೂ 10 ಸಾವಿರ ರೂ.ನಗದು ಹಣವನ್ನು ದೋಚಿದ್ದಾರೆ.
ನಗರ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಸ್ಥಳಕ್ಕೆ ನಗರ ಠಾಣೆಯ ಪಿಐ ಟಿ. ವೆಂಕಟಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಶ್ವಾನದಳ ಆಗಮಿಸಿ ಕಳ್ಳರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.