ಎಸ್‌ಇಜೆಡ್‌ನ ಎಲ್ಲರಿಗೂ ವರ್ಕ್ ಫ್ರಂ ಹೋಂ: ಕೇಂದ್ರ ಸರ್ಕಾರ ನಿರ್ಧಾರ
Team Udayavani, Sep 15, 2022, 7:05 AM IST
ನವದೆಹಲಿ: ದೇಶದ ಎಂಟು ವಿಶೇಷ ಆರ್ಥಿಕ ವಲಯ(ಎಸ್‌ಇಜೆಡ್)ದ ವಿಭಾಗಗಳಲ್ಲಿ ಕೆಲಸ ಮಾಡುವ ಎಲ್ಲ ಸಿಬ್ಬಂದಿಗೆ ವರ್ಕ್ ಫ್ರಂ ಹೋಂ ಸೌಲಭ್ಯ ನೀಡುವುದಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ನಿರ್ಧಾರದಿಂದ ಸಣ್ಣ ಸಣ್ಣ ನಗರಗಳಲ್ಲೂ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ಜು.11ರಂದು ಎಸ್‌ಇಜೆಡ್‌ನ ಶೇ.50 ಸಿಬ್ಬಂದಿಗೆ ಗರಿಷ್ಠ ಒಂದು ವರ್ಷದ ಕಾಲಾವಧಿಗೆ ವರ್ಕ್ ಫ್ರಂ ಹೋಂ ಸೌಲಭ್ಯ ಘೋಷಿಸಲಾಗಿತ್ತು. ಆದರೆ ಈ ಸೌಲಭ್ಯವನ್ನು ಶೇ.100 ಸಿಬ್ಬಂದಿಗೆ ವಿಸ್ತರಿಸುವಂತೆ ಸಾಕಷ್ಟು ಮನವಿಗಳು ಬಂದಿರುವ ಹಿನ್ನೆಲೆ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
“ಟೋಲ್‌ಗಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.