ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ : 6.76 ಕೋ.ರೂ. ವೆಚ್ಚದ ಪಿಟ್‌ ಲೈನ್ ಉದ್ಘಾಟನೆ

Team Udayavani, Sep 15, 2022, 9:51 AM IST

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ : 6.76 ಕೋ.ರೂ. ವೆಚ್ಚದ ಪಿಟ್‌ ಲೈನ್ ಉದ್ಘಾಟನೆ

ಮಂಗಳೂರು : ಸೆಂಟ್ರಲ್‌ ರೈಲು ನಿಲ್ದಾಣದ ಕೋಚಿಂಗ್‌ ಡಿಪೊದಲ್ಲಿ ನೂತನ ಪಿಟ್‌ ಲೈನ್‌ ಅನ್ನು ದಕ್ಷಿಣ ರೈಲ್ವೇ ಮಹಾಪ್ರಬಂಧಕ ಬಿ.ಜಿ. ಮಲ್ಯ ಬುಧವಾರ ಉದ್ಘಾಟಿಸಿದರು. ಬಳಿಕ ನೂತನ ಪ್ಲಾಟ್‌ಫಾರ್ಮ್ ನಂ. 4 ಮತ್ತು 5ರ ಕಾಮಗಾರಿ, ಕ್ಯಾರೇಜ್‌ ಮತ್ತು ವ್ಯಾಗನ್‌ ಡಿಪೊ ಕೆಲಸಗಳನ್ನು ಪರಿಶೀಲಿಸಿದರು.

ಪ್ರಧಾನ ಮುಖ್ಯ ಎಂಜಿನಿಯರ್‌ ದೇಶ್‌ ರತನ್‌ ಗುಪ್ತ, ಪ್ರಧಾನ ಮುಖ್ಯ ಮೆಕ್ಯಾನಿಕಲ್‌ ಎಂಜಿನಿಯರ್‌ ಗೌತಮ್‌ ದತ್ತ, ಪಾಲಕ್ಕಾಡ್‌ ವಿಭಾಗೀಯ ರೈಲ್ವೇ ಪ್ರಬಂಧಕ ತ್ರಿಲೋಕ್‌ ಕೊಠಾರಿ ಹಾಜರಿದ್ದರು.

6.76 ಕೋಟಿ ರೂ. ವೆಚ್ಚದಲ್ಲಿ ಹೊಸ ಪಿಟ್‌ ಲೈನ್‌ ನಿರ್ಮಿಸಲಾಗಿದೆ, ಇದು 24 ಬೋಗಿಗಳ ನಿರ್ವಹಣ ಸಾಮರ್ಥ್ಯ ಹೊಂದಿದ್ದು ಹಳೆಯ 18 ಕೋಚ್‌ ಸಾಮರ್ಥ್ಯದ ಪಿಟ್‌ಲೆçನನ್ನು ತೆರವುಗೊಳಿಸಿ ಹೊಸ ನಂ. 4 ಮತ್ತು 5ನೇ ಪ್ಲಾಟ್‌ಫಾರ್ಮ್ ನಿರ್ಮಾಣ ಕೈಗೆತ್ತಿಕೊಳ್ಳಲಾಗುವುದು.

ಕೋಚ್‌ ಕ್ಲೀನಿಂಗ್, ಕೋಚ್‌ ಚಾರ್ಜಿಂಗ್‌, ನೀರು ಭರ್ತಿಗೊಳಿಸುವುದು ಇತ್ಯಾದಿ ಕೆಲಸಗಳೊಂದಿಗೆ ಎಂದಿನ ನಿರ್ವಹಣೆ, ಪರಿಶೀಲನೆಗೆ ಈ ಹೊಸ ಪಿಟ್‌ಲೆçನ್‌ ನೆರವಾಗಲಿದೆ.

ಪ್ರತೀ ಪ್ರಯಾಣಿಕ ರೈಲಿನ ಟ್ರಿಪ್‌ ಪೂರ್ಣಗೊಂಡ ಬಳಿಕ ಪ್ರಾಥಮಿಕ ಬೋಗಿ ನಿರ್ವಹಣೆಗೆ ಪಿಟ್‌ಲೆçನ್‌ ಅತ್ಯಗತ್ಯವಾಗಿದೆ. ಪ್ರತೀ ಪ್ರಯಾಣದ ಬಳಿಕ ಬೋಗಿಗಳ ತಳದಲ್ಲಿನ ತಪಾಸಣೆ, ಬ್ರೇಕ್‌ ಪರಿಶೀಲನೆ, ಎಲೆಕ್ಟ್ರಿಕಲ್‌ ನಿರ್ವಹಣೆ, ಸ್ವತ್ಛತೆ, ಹೊರ ಭಾಗ ಮತ್ತು ಒಳಭಾಗದ ತೊಳೆಯುವಿಕೆ, ಕೋಚ್‌ಗಳಿಗೆ ನೀರು ತುಂಬಿಸುವಂತಹ ಪ್ರಮುಖ ಕೆಲಸಗಳನ್ನು ಕೈಗೊಳ್ಳಲಾಗುತ್ತದೆ.

ಇದನ್ನೂ ಓದಿ : ಉಡುಪಿಯ ಹೆದ್ದಾರಿಯಲ್ಲಿ 30 ಬ್ಲಾಕ್‌ ಸ್ಪಾಟ್‌ : ಅಪಘಾತವಾದರೆ ಅಧಿಕಾರಿಗಳೇ ಹೊಣೆ

ಟಾಪ್ ನ್ಯೂಸ್

ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ: ಅಶೋಕ

R. Ashok: ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

CT-Ravi

MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್‌ಸಿ ಸಿ.ಟಿ.ರವಿ

15-uv-fusion

UV Fusion: ಮೃಗಗಳ ಜಗತ್ತು

1-wqeqwewqe

Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ‌ ದಿಢೀರ್ ರಾಜೀನಾಮೆ

1-tirr

Tirupati laddu; ತನಿಖೆಗೆ ಸ್ವತಂತ್ರ ಎಸ್‌ಐಟಿ: ಸುಪ್ರೀಂ ನಿರ್ಧಾರಕ್ಕೆ ಟಿಡಿಪಿ ಸ್ವಾಗತ

India: SCO ಶೃಂಗದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಜೈಶಂಕರ್‌ ಪಾಕ್‌ ಗೆ ಪ್ರಯಾಣ

India: SCO ಶೃಂಗದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಜೈಶಂಕರ್‌ ಪಾಕ್‌ ಗೆ ಪ್ರಯಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

courts-s

Court: ವಾಹನ ಅಪಘಾತ: ಮೃತ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ: ನ್ಯಾಯಾಲಯ ಆದೇಶ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ: ಅಶೋಕ

R. Ashok: ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

CT-Ravi

MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್‌ಸಿ ಸಿ.ಟಿ.ರವಿ

15-uv-fusion

UV Fusion: ಮೃಗಗಳ ಜಗತ್ತು

1-wqeqwewqe

Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ‌ ದಿಢೀರ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.