ಮಕ್ಕಳ ಕಳ್ಳರು ಬಂದಿದ್ದಾರೆ: ವಂದತಿಗೆ ಕಿವಿಗೊಡದಿರಿ ಎಸ್ಪಿ ಅರುಣ್


Team Udayavani, Sep 15, 2022, 8:22 PM IST

ಮಕ್ಕಳ ಕಳ್ಳರು ಬಂದಿದ್ದಾರೆ: ವಂದತಿಗೆ ಕಿವಿಗೊಡದಿರಿ ಎಸ್ಪಿ ಅರುಣ್

ಹೊಸಪೇಟೆ: ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ಸುಳ್ಳು ಸುದ್ದಿಗಳು ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ವದಂತಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ತಿಳಿಸಿದ್ದಾರೆ.

ಈ ಕುರಿತು ಬೇರೆ ದೇಶಗಳ ವಿಡಿಯೋ ತುಣಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದರಿಂದ ಆತಂಕಗೊಂಡ ಸಾರ್ವಜನಿಕರು, ಅಮಾಯಕ ವ್ಯಕ್ತಿಗಳನ್ನು ಮಕ್ಕಳ ಕಳ್ಳರು ಎಂದು  ತಪ್ಪು ಗ್ರಹಿಸಿ, ಹಲ್ಲೆ ನಡೆಸಿರುವ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಯಾವುದೇ ಪ್ರದೇಶಗಳಲ್ಲಿ ಸಂಶಯಸ್ಪಾದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಬೇಕು. ಈ ಸಂದರ್ಭದಲ್ಲಿ ಘಟನಾಸ್ಥಳಕ್ಕೆ ಪೊಲೀಸ್ ಆಗಮಿಸಿ, ಕೂಲಂಕುಶವಾಗಿ ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ವದಂತಿಗಳನ್ನು ನಂಬಿ ವಿನಾಃಕಾರಣ ಅಮಾಯಕ ವ್ಯಕ್ತಿಗಳಿಗೆ ತಡೆಯೊಡ್ಡಿ ಹಲ್ಲೆ ಮಾಡಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಮಕ್ಕಳ ಕಳ್ಳತನ ಬಗ್ಗೆ ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಡಿಸುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Bellary; Darshan IT interrogation in jail

Bellary; ಜೈಲಿನಲ್ಲಿಂದು ದರ್ಶನ್‌ ಐಟಿ ವಿಚಾರಣೆ; ಬಳ್ಳಾರಿಗೆ ಬಂದ ಅಧಿಕಾರಿಗಳು

1-darshan

Darshan ಭೇಟಿಗೆ ಮಾಹಿತಿ‌ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.