ಶಾಂಘೈ ಶೃಂಗಸಭೆ: ಉಜ್ಬೇಕಿಸ್ತಾನಕ್ಕೆ ಪ್ರಧಾನಿ ಮೋದಿ
Team Udayavani, Sep 15, 2022, 6:45 AM IST
ನವದೆಹಲಿ: ಶಾಂಘೈ ಸಹಕಾರ ಒಕ್ಕೂಟದ 22ನೇ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉಜ್ಬೇಕಿಸ್ತಾನದ ಸಮರಕಂಡ ನಗರಕ್ಕೆ ತೆರಳಿದ್ದಾರೆ.
ಶೃಂಗದಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸುತ್ತಿದ್ದಾರೆ.
“ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಸಮಸ್ಯೆಗಳ ಕುರಿತು ವಿಚಾರ ವಿನಿಮಯ ಹಾಗೂ ವ್ಯಾಪಾರ, ಆರ್ಥಿಕತೆ, ಸಂಸ್ಕೃತಿ, ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಶಾಂಘೈ ಸಹಕಾರ ಒಕ್ಕೂಟದ ರಾಷ್ಟ್ರಗಳೊಂದಿಗೆ ಪರಸ್ಪರ ಸಹಕಾರವನ್ನು ಎದುರು ನೋಡುತ್ತಿದ್ದೇನೆ,’ ಎಂದು ಪ್ರಧಾನಿ ಮೋದಿ ಅವರು ಉಜ್ಬೇಕಿಸ್ತಾನಕ್ಕೆ ತೆರಳುವ ಮುನ್ನ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ
RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್ ಅಖ್ತರ್ ಖುಲಾಸೆ
SC: ಬಿಯಾಂತ್ ಹಂತಕ ಬಲ್ವಂತ್ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ
Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.