ಪ್ರಧಾನಿ ಮೋದಿ ಜನ್ಮದಿನ ಹಿನ್ನೆಲೆಯಲ್ಲಿ ಸಸಿ ನೆಟ್ಟ ನಟ ಅನಂತನಾಗ್
Team Udayavani, Sep 17, 2022, 1:35 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬದ ಅಂಗವಾಗಿ ಹಿರಿಯ ನಟ ಮತ್ತು ಮಾಜಿ ಸಚಿವ ಅನಂತನಾಗ್ ಅವರು ಕ್ಷೇತ್ರದ ಶಾಸಕ ಮತ್ತು ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರ ಜತೆಗೂಡಿ ಸದಾಶಿವ ನಗರದ ಪೂಜಾರಿ ಲೇಔಟ್ ನಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗಿಯಾದರು.
ಬಳಿಕ ಮಾತನಾಡಿದ ಅವರು, “ಮೋದಿಯವರು ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಅವರ ನಾಯಕತ್ವವು ದೇಶಕ್ಕೆ ಹೊಸ ಚೈತನ್ಯ ತಂದಿದೆ. ಭಗವಂತನು ಅವರಿಗೆ ಆಯುರಾರೋಗ್ಯ ಕೊಟ್ಟು ಕಾಪಾಡಲಿ” ಎಂದು ಹಾರೈಸಿದರು.
“ಅಶ್ವತ್ಥನಾರಾಯಣ ಅವರು ಮಲ್ಲೇಶ್ವರಂ ಕ್ಷೇತ್ರದ ಶಾಸಕರಾಗಿ ನಿರಂತರ ಮೂರು ಅವಧಿಯಿಂದ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರವನ್ನು ಇವರು ಮಾದರಿ ರೀತಿಯಲ್ಲಿ ಅಭಿವೃದ್ಧಿ ಪಡಿಸುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಅರುಣ್, ರಾಜೀವ್ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Crime: ವಾಟರ್ ಹೀಟರ್‌ನಿಂದ ಸ್ನೇಹಿತನ ಕೊಲೆಗೈದವ ಸೆರೆ
State Govt: ಸರ್ಕಾರದ ಬಳಿಯೇ ಇದೆ ಪಂಚಾಯತ್ ಅಧಿಕಾರ!
Fraud Case: ಉದ್ಯಮಿಗೂ 5 ಕೋಟಿ ರೂ. ವಂಚಿಸಿದ್ದ ಐಶ್ವರ್ಯ: ಆರೋಪ
Bengaluru: ನಕಲಿ ದಾಖಲೆ ನೀಡಿ ಹುದ್ದೆ ಪಡೆದ ಆರೋಪದಡಿ ಪಿಎಸ್‌ಐ ವಿರುದ್ಧ ಕೇಸ್
Fraud Case: ಸಾಗರದ ಚಿನ್ನದಂಗಡಿಗೂ 20 ಲಕ್ಷ ವಂಚಿಸಿದ್ದ ವರ್ತೂರು ಆಪ್ತೆ ಶ್ವೇತಾ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.