ನೇಪಾಳದಲ್ಲಿ ಭೂಕುಸಿತ : 13 ಮಂದಿ ಸಾವು, 10ಕ್ಕೂ ಹೆಚ್ಚು ಮಂದಿ ನಾಪತ್ತೆ
Team Udayavani, Sep 17, 2022, 2:26 PM IST
ಕಠ್ಮಂಡು : ಭಾರೀ ಮಳೆಯಿಂದ ಉಂಟಾದ ಭೂಕುಸಿತವು ಪಶ್ಚಿಮ ನೇಪಾಳದಲ್ಲಿ ಕನಿಷ್ಠ 1೩ ಜನರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ, ರಕ್ಷಣಾ ಕಾರ್ಯಕರ್ತರು ರಕ್ಷಣಾ ಕಾರ್ಯ ನಡೆಸುತ್ತಿದ್ದು ಇನ್ನೂ 10 ಮಂದಿ ನಾಪತ್ತೆಯಾಗಿದ್ದು ಅವರ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜಧಾನಿ ಕಠ್ಮಂಡುವಿನ ಪಶ್ಚಿಮಕ್ಕೆ ಸುಮಾರು 450 ಕಿಮೀ ದೂರದಲ್ಲಿರುವ ಅಚಾಮ್ ಜಿಲ್ಲೆಯಲ್ಲಿ ಭೂಕುಸಿತದಿಂದ ಐದು ಮನೆಗಳು ಮಣ್ಣಿನಡಿಯಲ್ಲಿ ಹೂತುಹೋಗಿದೆ ರಕ್ಷಣಾ ತಂಡ ರಕ್ಷಣಾ ಕಾರ್ಯ ನಡೆಸುತ್ತಿದೆ ಎಂದು ಪೊಲೀಸ್ ವಕ್ತಾರ ಡಾನ್ ಬಹದ್ದೂರ್ ಕರ್ಕಿ ಹೇಳಿದ್ದಾರೆ.
ಜೂನ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಈ ಪ್ರದೇಶದಲ್ಲಿ ಸಾಕಷ್ಟು ಮಳೆಯಾಗುವುದರಿಂದ ಪರ್ವತ ಪ್ರದೇಶಗಳಲ್ಲಿ ಭೂಕುಸಿತ, ಪ್ರವಾಹಗಳು ಸಂಭವಿಸುತ್ತಿರುವುದು ಸಾಮಾನ್ಯ ಎನ್ನಲಾಗಿದೆ .
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಹೆಲಿಕಾಪ್ಟರ್ ಗಳನ್ನು ನಿಯೋಜಿಸಲು ಗೃಹ ಸಚಿವರು ಆದೇಶ ಹೊರಡಿಸಿದ್ದಾರೆ.
At least 13 dead, 10 missing and 10 rescued from various parts of Achham District in Far West Nepal, due to landslides: Deputy Chief District Officer Dipesh Rijal
In wake of the calamity, Home Minister has ordered to deploy helicopters for search and rescue operation
— ANI (@ANI) September 17, 2022
ಇದನ್ನೂ ಓದಿ : ಪಾಕ್ ಮೂಲದ ಉಗ್ರ ಸಾಜಿದ್ ನನ್ನು ಕಪ್ಪುಪಟ್ಟಿಗೆ ಸೇರಿಸುವ ಪ್ರಸ್ತಾಪಕ್ಕೆ ಚೀನ ತಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.