ಮಾಲಿನ್ಯ ತಡೆ: ವಿಜ್ಞಾನ-ತಂತ್ರಜ್ಞಾನ ಕೊಡುಗೆ ಅಪಾರ

Team Udayavani, Sep 17, 2022, 3:25 PM IST

7-thech

ಬೀದರ: ಮಾಲಿನ್ಯ ನಿಯಂತ್ರಣದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ ಅಪಾರವಾಗಿದೆ ಎಂದು ಪಶು ವೈದ್ಯಕೀಯ ವಿವಿ ಸಂಶೋಧನಾ ನಿರ್ದೇಶಕ ಡಾ| ಬಿ.ವಿ ಶಿವಪ್ರಕಾಶ ನುಡಿದರು.

ನಗರದ ಕರ್ನಾಟಕ ಕಾಲೇಜಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನದ ತಾಂತ್ರಿಕ ಅಧಿ ವೇಶನದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದ ಅವರು, ಪರಿಸರದಲ್ಲಿ ಅಸಮತೋಲನಕ್ಕೆ ಜಲ, ಮಣ್ಣು ಮತ್ತು ವಾಯು ಮಾಲಿನ್ಯ ಪ್ರಮುಖ ಕಾರಣವಾಗಿದೆ. ಜ್ವಾಲಾಮುಖೀ, ಕಾಗ್ಗಿಚ್ಚು, ಕಾರ್ಖಾನೆ ಹೊಗೆ, ಟೈರ್‌ ಸುಡುವುದರಿಂದ ವಾಯು ಮಾಲಿನ್ಯ ಉಂಟಾಗುತ್ತಿದೆ. ಇಂಗಾಲದ ಅಪೂರ್ಣ ದಹನದಿಂದ ಕಾರ್ಬನ್‌ ಮೋನಾಕ್ಲೈಡ್‌ ಉಂಟಾಗಿ ವಿಪರೀತ ಮೆದುಳು ರೋಗಗಳು ಹಾಗೂ ಉಸಿರಾಟದ ತೊಂದರೆ ಉಂಟಾಗುತ್ತಿದೆ. ಇದಕ್ಕೆ ಸ್ವಯಂ ಶುಚಿ, ಚದುರುವಿಕೆ ಮತ್ತು ಮಳೆ ನೀರಿನ ಶುದ್ಧತೆಯಿಂದ ವಾಯು ಮಾಲಿನ್ಯ ತಡೆಗಟ್ಟಬಹುದು ಎಂದರು.

ಭೂಮಿಯಲ್ಲಿ ಮಣ್ಣು ತಯಾರಾಗಲು ಹತ್ತು ವರ್ಷಗಳೇ ಬೇಕು. ಆದರೆ, ಅದನ್ನು ಕ್ಷಣ ಮಾತ್ರದಲ್ಲಿ ಹಾಳು ಮಾಡುತ್ತಿದ್ದೇವೆ. ವಾತಾವರಣದಲ್ಲಿ ಮಾಲಿನ್ಯ ತಡೆಗಟ್ಟಬೇಕಾದರೆ ವಿದ್ಯುತ್‌ ಯಂತ್ರಗಳಿಂದ ಶರೀರ ಸುಡುವುದು, ಕಂಪನಿಗಳಿಗೆ ತ್ಯಾಜ್ಯ ವಸ್ತು ಹೊರಚೆಲ್ಲದಂತೆ ಸೂಚನೆ ನೀಡುವುದು, ಬಯೋಫಿಲ್ಟರ್‌ ಹಾಗೂ ವೆಟ್‌ ಸ್ಕ್ರಬ್ಬರ್‌ ಯಂತ್ರದ ಮೂಲಕ ಹಾಗೂ ಸಾರ್ವಜನಿಕ ಜಾಗೃತಿ, ತ್ಯಾಜ್ಯ ಮರುಬಳಕೆ-ವಿಲೇವಾರಿ ಸಮರ್ಪಕವಾಗಿ ಮಾಡುವುದರಿಂದ ಮಾಲಿನ್ಯ ತಡೆಗಟ್ಟಬಹುದು ಎಂದರು.

ಇಂದು ಪ್ಲಾಸ್ಟಿಕ್‌ ವಾತಾವರಣದಲ್ಲಿ ಅತಿ ಹೆಚ್ಚು ಬಳಸುವ ವಸ್ತುವಾಗಿದೆ. ಪ್ಲಾಸ್ಟಿಕ್‌ ತಯಾರಿಕೆಯಲ್ಲಿ ಮಹಾರಾಷ್ಟ್ರ ನಂ.1 ಸ್ಥಾನದಲ್ಲಿದೆ. ಹೀಗಾಗಿ ಒಂದೇ ಸಾರಿ ಪ್ಲಾಸ್ಟಿಕ್‌ ಬಳಕೆ ನಿಷೇಧ ಅಸಾಧ್ಯ. ಇದರ ಮೇಲೆ ಸಾವಿರಾರು ಕಾರ್ಮಿಕರು ಅವಲಂಬಿತರಾಗಿದ್ದಾರೆ. ಆದರೆ, ಅವರಿಗೆ ಪರ್ಯಾಯ ವ್ಯವಸ್ಥೆ ಮಾಡುವುದರ ಮುಖಾಂತರ ಅಥವಾ ಸರ್ಕಾರಗಳು ಉಗ್ರ ಕಾನೂನು ಜಾರಿಗೆ ತರುವ ಮುಖಾಂತರ ಪ್ಲಾಸ್ಟಿಕ್‌ ನಿಷೇಧ ಮಾಡಬಹುದು ಎಂದು ತಿಳಿಸಿದರು.

ವಿಶ್ರಾಂತ ಕುಲಪತಿ ಪ್ರೊ| ಬಿ.ಜಿ. ಮೂಲಿಮನಿ, ಸಿದ್ರಾಮ ಪಾರಾ, ಮಹಾದೇವೇಗೌಡ, ಡಾ| ಉದಯಶಂಕರ ಪುರಾಣಿಕ, ಪ್ರಾಚಾರ್ಯ ಡಾ| ಮಲ್ಲಿಕಾರ್ಜುನ ಚೆಲ್ವಾ, ಪ್ರೊ| ಎಸ್‌.ವಿ ಕಲ್ಮಠ ಮತ್ತಿತರರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; Minister Eshwar Khandre visits Gunateerthawadi village; Financial assistance to the bereaved family

Bidar; ಗುಣತೀರ್ಥವಾಡಿ ಗ್ರಾಮಕ್ಕೆ ಈಶ್ವರ ಖಂಡ್ರೆ ಭೇಟಿ; ನೊಂದ ಕುಟುಂಬಕ್ಕೆ ಹಣಕಾಸಿನ ನೆರವು

Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ

Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ

1-bhalki

Bidar; ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ: ಕಿಡ್ನಾಪ್ ಆರೋಪಿ ಕಾಲಿಗೆ ಗುಂಡೇಟು

1-bidar-1

Bidar; ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ: ಪುಳಕಿತರಾದ ಜನರು

Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ

Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.