ಹ್ಯಾರಿಯರ್ ಎಕ್ಸ್‌ಎಂಎಸ್ ಬಿಡುಗಡೆ: ಪನೋರಮಾ ಸನ್‌ರೂಫ್ ಇರುವ ಕಾರು
Team Udayavani, Sep 18, 2022, 6:50 AM IST
ಟಾಟಾ ಸಂಸ್ಥೆಯು ಹ್ಯಾರಿಯರ್ ಎಸ್‌ಯುವಿಯ ಎಕ್ಸ್‌ಎಂಎಸ್ ವೇರಿಯೆಂಟ್ ಅನ್ನು ಬಿಡುಗಡೆ ಮಾಡಿದೆ.
ಇದು ಎಕ್ಸ್‌ಎಂ ಮತ್ತು ಎಕ್ಸ್‌ಟಿ ವೇರಿಯೆಂಟ್‌ಗಳ ಮಧ್ಯದ ವೇರಿಯೆಂಟ್ ಆಗಿದೆ. ಎಕ್ಸ್‌ಎಂ ವೇರಿಯೆಂಟ್‌ನಲ್ಲಿರುವ ಎಲ್ಲ ಸೌಲಭ್ಯಗಳ ಜತೆಯಲ್ಲಿ ಪನೋರಮಾ ಸನ್‌ರೂಫ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಇರುವಂತಹ 7 ಇಂಚಿನ ಟಚ್‌ಸ್ಕ್ರೀನ್ ಇರಲಿದೆ. ಎಕ್ಸ್‌ಎಂನಲ್ಲಿರುವ 6 ಸ್ಪೀಕರ್‌ಗಳನ್ನು ಇದರಲ್ಲಿ 8ಕ್ಕೆ ಏರಿಸಲಾಗಿದೆ. ಹಾಗೆಯೇ ರಿವರ್ಸ್ ಕ್ಯಾಮೆರಾ ಕೂಡ ಸೇರಿಸಲಾಗಿದೆ.
ಈ ಕಾರಿನ ಬೆಲೆ 17.20 ಲಕ್ಷ ರೂ.(ಎಕ್ಸ್ ಶೋ ರೂಂ) ಈ ವೇರಿಯೆಂಟ್‌ನಲ್ಲಿ ಆಟೋಮೆಟಿಕ್ ಮತ್ತು ಮ್ಯಾನ್ಯುಯೆಲ್ ಗೇರ್ ಸಿಸ್ಟಂ ಇರುವ ಕಾರು ಲಭ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
WhatsApp ಚಾಟ್ ಡಿಲೀಟ್ ಆಗಿದ್ಯಾ? ಚಾಟ್ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.