ಉಗ್ರರ ಏಕೀಕೃತ ಪಟ್ಟಿ: ಎಸ್‌ಸಿಒ ಶೃಂಗ ನಿರ್ಣಯ

Team Udayavani, Sep 18, 2022, 7:35 AM IST

thumb news china india uv

ಹೊಸದಿಲ್ಲಿ: ಉಗ್ರ ಸಂಘಟನೆಗಳಿಂದ ಎದುರಾಗುವ ಭದ್ರತಾ ಅಪಾಯವನ್ನು ಸಮರ್ಥವಾಗಿ ಎದುರಿ ಸಲು ಶಾಂಘೈ ಸಹಕಾರ ಒಕ್ಕೂಟ (ಎಸ್‌ಸಿಒ) ನಿರ್ಣಯ ಕೈಗೊಂಡಿದೆ. ಅದರಂತೆ, ಈಗಾಗಲೇ ನಿಷೇಧಿತ ಪಟ್ಟಿಯಲ್ಲಿರುವ ಉಗ್ರ ಸಂಘಟನೆಗಳು, ತೀವ್ರವಾದಿಗಳು ಹಾಗೂ ಪ್ರತ್ಯೇಕತಾವಾದಿಗಳನ್ನು ಒಳಗೊಂಡ ಏಕೀಕೃತ ಪಟ್ಟಿಯನ್ನು ಸಿದ್ಧಪಡಿಸಲು ಎಸ್‌ಸಿಒ ಸದಸ್ಯ ರಾಷ್ಟ್ರಗಳು ನಿರ್ಧರಿಸಿವೆ.

ಜಾಗತಿಕವಾಗಿ ಉಗ್ರ ಕಾರ್ಯಾಚರಣೆಯನ್ನು ತಡೆಯುವ ನಿಟ್ಟಿನಲ್ಲಿ ಈ ಕೆಲಸ ಮಾಡಲು ಎಸ್‌ಸಿಒ ಶೃಂಗಸಭೆ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಒಟ್ಟು 8 ರಾಷ್ಟ್ರಗಳ ಸದಸ್ಯರು ಈ ಶೃಂಗದಲ್ಲಿ ಭಾಗಿಯಾಗಿದ್ದರು. ಹಾಗೆಯೇ ರಾಸಾಯನಿಕ ಹಾಗೂ ಭೌತಿಕ ಉಗ್ರವಾದವನ್ನು ತಡೆಯುವ ನಿಟ್ಟಿನಲ್ಲಿ ರಾಸಾಯನಿಕ ಶಸ್ತ್ರಾಸ್ತ್ರಗಳ ಉತ್ಪಾದನೆ, ಸಂಗ್ರಹಣೆ ಮತ್ತು ಬಳಕೆಗೆ ಕಡಿವಾಣ ಹೇರಬೇಕೆಂದು ಸಭೆಯಲ್ಲಿ ನಿರ್ಧರಿಸಲಾಗಿದೆ. ತಾಲಿಬಾನ್‌ ಆಡಳಿತ ದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಎಲ್ಲರನ್ನೊಳಗೊಂಡ ಸರಕಾರ ರಚಿಸಬೇಕು. ಅಘಾ^ನ್‌ ಸಮಾಜದ ಎಲ್ಲ ಧರ್ಮ, ರಾಜಕೀಯ ಪಕ್ಷ, ಸಮುದಾಯಗಳು ಆ ಸರಕಾರದಲ್ಲಿ ಒಳಗೊಂಡಿರಬೇಕು ಎಂಬ ಬಗ್ಗೆಯೂ ಚರ್ಚಿಸಲಾಗಿದೆ.

ಮೋದಿಯನ್ನು ಹೊಗಳಿದ ಅಮೆರಿಕ ಮಾಧ್ಯಮ
ಅಮೆರಿಕದ ಪ್ರಸಿದ್ಧ ವಾಷಿಂಗ್ಟನ್‌ ಪೋಸ್ಟ್‌ ಪತ್ರಿಕೆಯು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದೆ. ಎಸ್‌ಸಿಒ ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ಪುತಿನ್‌ ಅವರೊಂದಿಗಿನ ಮಾತುಕತೆ ವೇಳೆ ಮೋದಿ ಅವರು, “ಇದು ಉಕ್ರೇನ್‌ ವಿರುದ್ಧ ಯುದ್ಧ ಮಾಡುವ ಸಮಯವಲ್ಲ’ ಎಂದು ಬುದ್ಧಿಮಾತು ಹೇಳಿದ್ದರ ಬಗ್ಗೆ ಪತ್ರಿಕೆ ವರದಿ ಮಾಡಿದೆ. “ಮೋದಿ ಅವರು ಪುತಿನ್‌ಗೆ ಸಾರ್ವಜನಿಕವಾಗಿ ಛೀಮಾರಿ ಹಾಕಿದ್ದಾರೆ. ಈ ಮೂಲಕ ಎಲ್ಲ ರಾಷ್ಟ್ರಗಳು ರಷ್ಯಾಕ್ಕೆ ಯುದ್ಧ ನಿಲ್ಲಿಸಲು ಒತ್ತಡ ಹೆಚ್ಚಿಸಿದಂತಾಗಿದೆ’ ಎಂದು ಹೇಳಿದೆ.

ಟಾಪ್ ನ್ಯೂಸ್

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.