ಶಬರಿಮಲೆಗೆ ಏರ್‌ಪೋರ್ಟ್: ಇಂದು ಮಣ್ಣು ಪರೀಕ್ಷೆ
Team Udayavani, Sep 19, 2022, 6:50 AM IST
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಆಗಮಿಸುವವರಿಗಾಗಿ ಅನುಕೂಲವಾಗಲು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಾಥಮಿಕ ಕೆಲಸಗಳು ಶುರುವಾಗಿವೆ.
ಚೆರುವಲ್ಲಿ ಎಸ್ಟೇಟ್‌ನಲ್ಲಿ ಪ್ರಸ್ತಾವಿತ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಮಣ್ಣಿನ ಪರೀಕ್ಷೆ ಸೋಮವಾರ ಆರಂಭವಾಗಲಿದೆ. ಈ ಮೂಲಕ ತಜ್ಞರ ತಂಡ, ರನ್‌ವೇ ನಿಲ್ದಾಣಕ್ಕೆ ಅಲ್ಲಿನ ಮಣ್ಣಿನ ಸ್ಥಿತಿ ಯೋಗ್ಯವಾಗಿದೆಯೇ ಎಂಬುದನ್ನು ಪರೀಕ್ಷಿಸಲಿದೆ.
ಕನ್ಸಲ್ಟಿಂಗ್ ಸಂಸ್ಥೆ ಲೂಯಿಸ್ ಬರ್ಗರ್ ಪರವಾಗಿ ಜಿಯೋ ಐಡಿ ಏಜೆನ್ಸಿಯ ಅಧಿಕಾರಿಗಳು ಮಣ್ಣಿನ ಪರೀಕ್ಷೆ ನಡೆಸಲು ನವದೆಹಲಿಯಿಂದ ಶಬರಿಮಲೆಗೆ ಆಗಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.