ಹಾಕಿ ಇಂಡಿಯಾ ಅಧ್ಯಕ್ಷ ಸ್ಥಾನಕ್ಕೆ ದಿಲೀಪ್ ಟಿರ್ಕಿ ಸ್ಪರ್ಧೆ
Team Udayavani, Sep 18, 2022, 11:30 PM IST
ಹೊಸದಿಲ್ಲಿ: ರಾಷ್ಟ್ರೀಯ ಕ್ರೀಡಾನೀತಿಗೆ ಅನುಸಾರವಾಗಿ ಅ. 9ರಂದು ಹಾಕಿ ಇಂಡಿಯಾ ಚುನಾವಣೆ ನಡೆಯಲಿದೆ. ಇದರ ಅಧ್ಯಕ್ಷ ಸ್ಥಾನಕ್ಕೆ ಭಾರತ ಹಾಕಿ ತಂಡದ ಮಾಜಿ ನಾಯಕ ದಿಲೀಪ್ ಟಿರ್ಕಿ ಸ್ಪರ್ಧಿಸಲು ಅರ್ಜಿ ಸಲ್ಲಿಸಿದ್ದಾರೆ.
ಟಿರ್ಕಿ ತಂಡದಲ್ಲಿದ್ದಾಗ ಭಾರತ ಏಷ್ಯಾಡ್‌ನಲ್ಲಿ ಒಮ್ಮೆ ಚಿನ್ನ, ಇನ್ನೊಮ್ಮೆ ಬೆಳ್ಳಿ ಗೆದ್ದಿತ್ತು. ಹಿಂದೆ ಅವರು ಒಡಿಶಾದಿಂದ ಬಿಜು ಜನತಾದಳದ ಪರವಾಗಿ ರಾಜ್ಯಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಒಡಿಶಾದಲ್ಲಿ ಹಾಕಿಯ ಉನ್ನತಿಗಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಟಿರ್ಕಿ ಅವರೀಗ ಹಾಕಿ ಇಂಡಿಯಾ ಚುಕ್ಕಾಣಿ ಹಿಡಿದು, ಅದರ ಪರಮೋನ್ನತಿಗೆ ಶ್ರಮಿಸುವ ನಿರ್ಧಾರ ಮಾಡಿದ್ದಾರೆ. ಇದುವರೆಗೆ ಹಾಕಿ ಇಂಡಿಯಾ ರಾಜಕಾರಣಿಗಳು, ಹಾಕಿ ಕ್ರೀಡೆಯ ಪರಿಚಯವಿಲ್ಲದ ಆಡಳಿತಾಧಿಕಾರಿಗಳ ಕೈಯಲ್ಲಿತ್ತು. ಮುಂದಾದರೂ ಸಮರ್ಥ ಹಾಕಿ ಆಟಗಾರರ ಕೈಗೆ ಸಿಕ್ಕಿದರೆ, ಅದರಿಂದ ಆ ಕ್ರೀಡೆ ಬೆಳೆಯಲು ಸಾಧ್ಯವಿದೆ ಎಂಬ ಆಶಾವಾದವೊಂದು ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
Team Indiaಕ್ಕೆ ಆಸೀಸ್ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು
ICC ಇಂದು ಸಭೆ: ಚಾಂಪಿಯನ್ಸ್ ಟ್ರೋಫಿ; ಹೈಬ್ರಿಡ್ ಮಾದರಿಗೆ ಮತದಾನ?
Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್
Badminton; ಸಯ್ಯದ್ ಮೋದಿ ಇಂಟರ್‌ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್‌ಫೈನಲಿಗೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.