ಮಂಗಳೂರು : ಕೊನೆಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಸಾಲ
Team Udayavani, Sep 19, 2022, 12:33 PM IST
ಮಂಗಳೂರು : ಮೂರು ವರ್ಷಗಳ ಬಳಿಕ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶಿಕ್ಷಣ ಸಾಲ ಲಭಿಸಲಿದೆ. ಈ ಕುರಿತು ಈಗಾಗಲೇ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದಿಂದ ಸುತ್ತೋಲೆ ಹೊರಡಿಸಲಾಗಿದೆ.
2022-23ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಿಇಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿ ಸುತ್ತೋಲೆ ಹೊರಡಿಸಲಾಗಿದೆ. ಸೆ. 6ರಿಂದ ಅ. 20ರ ವರೆಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಲ್ಲದೆ ಈಗಾಗಲೇ ಈ ಮೇಲಿನ ನಿಗಮಗಳ ಮೂಲಕ ಅರಿವು ಯೋಜನೆಯಡಿ ಸಾಲ ಪಡೆದವರಿಗೆ ಉಳಿದ 3 ಮತ್ತು 4ನೇ ಕಂತುಗಳ ಸಾಲ ಬಿಡುಗಡೆಗೂ ಇದೇ ದಿನಾಂಕದಡಿ ಅರ್ಜಿ ಹಾಕಬಹುದು.
ಇದನ್ನೂ ಓದಿ : ನೆಚ್ಚಿನ ನಾಯಕನಿಂದಲೇ ಮಗಳ ನಾಮಕರಣ ಮಾಡಲು 9ವರ್ಷ ಕಾದ ದಂಪತಿ, ಕೊನೆಗೂ ಘಳಿಗೆ ಬಂದೇ ಬಿಟ್ಟಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.