ಕುಂಬಳಕಾಯಿ ಕಳ್ಳ ಎಂದರೆ ನೀವ್ಯಾಕೆ ಹೆಗಲು ಮುಟ್ಟಿಕೊಳ್ತೀರಿ; ಜಾರ್ಜ್ ಗೆ ಸಿಎಂ ಬೊಮ್ಮಾಯಿ
Team Udayavani, Sep 19, 2022, 2:54 PM IST
ವಿಧಾನಸಭೆ: ಕುಂಬಳಕಾಯಿ ಕಳ್ಳ ಎಂದರೆ ನೀವ್ಯಾಕೆ ಹೆಗಲು ಮುಟ್ಟಿ ಕೊಳ್ಳುತ್ತೀರಿ ಎಂದು ಕಾಂಗ್ರೆಸ್ ಶಾಸಕ ಕೆ.ಜೆ ಜಾರ್ಜ್ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿ ಸೋಮವಾರ ಆಕ್ಷೇಪ ವ್ಯಕ್ತಪಡಿಸಿದರು.
ಬೆಂಗಳೂರು ಕೆರೆ ಒತ್ತುವರಿ ವಿಚಾರಕ್ಕೆ ಸಂಬಂಧಪಟ್ಟಂತೆ ಕಂದಾಯ ಸಚಿವ ಆರ್. ಅಶೋಕ ಉತ್ತರ ನೀಡುವ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಜಾರ್ಜ್ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಕೆರಳಿದ ಬೊಮ್ಮಾಯಿ, ಕಳೆದ ಕಳೆದ 2015 ರಲ್ಲಿ ಕಂದಾಯ ಇಲಾಖೆಯಿಂದ ಆದೇಶವೊಂದು ಹೊರ ಬಿತ್ತು. ನೀರು ಹರಿಯುವುದು ನಿಂತ ಕೆರೆಗಳ ಪುನಶ್ಚೇತನಕ್ಕೆ ಕ್ರಮ ಜರುಗಿಸಲಾಗಿತ್ತು. ಆದರೆ ಅದಕ್ಕೆ ಅವಕಾಶ ಸಿಕ್ಕಲೇ ಇಲ್ಲ. ನೀವ್ಯಾಕೆ ಮಧ್ಯೆ ಎದ್ದು ನಿಲ್ಲುತ್ತೀರಿ ಎಂದು ಜಾರ್ಜ್ ಗೆ ಸಿಎಂ ಪ್ರಶ್ನೆ ಮಾಡಿದರು. ನಾನು ಮಂತ್ರಿಯಾಗಿದ್ದೆ ಹಾಗಾಗಿ ಮಾತನಾಡುತ್ತಿದ್ದೇನೆ ಎಂದ ಕೆ ಜೆ ಜಾರ್ಜ್ ಸಮಜಾಯಿಸಿ ಕೊಡಲು ಪ್ರಯತ್ನ ಮಾಡಿದರು.
ಇದನ್ನೂ ಓದಿ:ದಸರಾಗೆ ದೈವಿಭಕ್ತಿ ಹೊಂದಿರುವ ರಾಷ್ಟ್ರಪತಿಗಳು ಬರುತ್ತಿದ್ದಾರೆ: ಪ್ರಹ್ಲಾದ್ ಜೋಶಿ
ಆಗ ಕೆರೆ ಒತ್ತುವರಿಯಲ್ಲಿ ಜಾರ್ಜ್ ಇಲ್ಲ ಬಿಡಿ ಎಂದು ಕಂದಾಯ ಸಚಿವ ಅಶೋಕ್ ಸ್ಪಷ್ಟನೆ ನೀಡುವ ಜತೆಗೆ ಸಿದ್ಧರಾಮಯ್ಯ ಅಂತೂ ಮೊದಲೇ ಇಲ್ಲ ಬಿಡಿ ಎಂದಾಗ ಸದನ ನಗೆಗಡಲಲ್ಲಿ ಮೊಳಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.