ಸಹಕಾರ ಚಳುವಳಿಗೆ ಕಪ್ಪು ಚುಕ್ಕೆ ತರುವವರ ವಿರುದ್ಧ ಕಠಿಣ ಕ್ರಮ: ಸಚಿವ ಆರಗ ಜ್ಞಾನೇಂದ್ರ
Team Udayavani, Sep 19, 2022, 3:20 PM IST
ಬೆಂಗಳೂರು: ಸಹಕಾರ ಕ್ಷೇತ್ರದ ಲಾಭ ಪಡೆದು, ಅದಕ್ಕೆ ಕಪ್ಪುಚುಕ್ಕೆ ತರುವ ಯಾರನ್ನೇ ಆಗಲಿ ಸಹಿಸದೆ, ತಕ್ಕ ಶಿಕ್ಷೆ ವಿಧಿಸಿ, ಸಾರ್ವಜನಿಕರ ವಿಶ್ವಾಸವನ್ನು ಉಳಿಸಿಕೊಂಡು ಹೋಗಬೇಕೆಂದು, ಗೃಹ ಸಚಿವ ಆರಗ ಜ್ಞಾನೇಂದ್ರ ಕರೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ, ಸಹಕಾರಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದ ಅವರು, “ಸಹಕಾರ ತತ್ವಕ್ಕೆ ವಿರುದ್ಧವಾಗಿ, ಸ್ವಾರ್ಥದಿಂದ, ವರ್ತಿಸಿ, ಸಹಕಾರಿ ಚಳುವಳಿ ಬಗ್ಗೆ ಅಗೌರವ ಮೂಡಿಸುವ ಯಾವುದೇ ಚಟುವಟಿಕೆಗಳ ವಿರುದ್ಧ ಜಾಗೃತವಾಗಿರಬೇಕು” ಎಂದು ಕರೆ ನೀಡಿದರು.
ಸಹಕಾರ ಸಂಸ್ಥೆಗಳನ್ನು ಅಚ್ಚುಕಟ್ಟಾಗಿ ನಡೆಸಬೇಕು ಹಾಗೂ ಸಾರ್ವಜನಿಕರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು ಹೋಗಬೇಕು” ಎಂದು ಹೇಳಿದ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರು, ಸಹಕಾರಿ ಚಳುವಳಿಯ ಮಹತ್ವವನ್ನು ಪರಿಗಣಿಸಿ, ಕೇಂದ್ರದಲ್ಲಿ ಪ್ರತ್ಯೇಕ ಸಚಿವ ಖಾತೆಯನ್ನೇ ಸೃಜಿಸಿದ್ದಾರೆ ಎನ್ನುವುದು, ಹೆಮ್ಮೆಯ ಸಂಗತಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Paddana-Tulu folk songs: ಮರೆಯಾಗದಿರಲಿ ಪಾಡ್ದನನವೆಂಬ ಸಂಸ್ಕೃತಿಯ ಸಂಪರ್ಕ ಕೊಂಡಿ
Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.