ಐಒಎ ಆಡಳಿತಕ್ಕೆ ತಟಸ್ಥ ವ್ಯಕ್ತಿ ನೇಮಕ: ಸುಪ್ರೀಂ ಕೋರ್ಟ್
Team Udayavani, Sep 19, 2022, 10:56 PM IST
ಹೊಸದಿಲ್ಲಿ: ಭಾರತೀಯ ಒಲಿಂಪಿಕ್ ಅಸೋಸಿಯೇಶನ್ (ಐಒಎ)ನ ಆಡಳಿತ ವ್ಯವಹಾರ ನಡೆಸಲು ತಟಸ್ಥ ವ್ಯಕ್ತಿಯನ್ನು ನೇಮಿಸು ವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ ಮತ್ತು ಈ ವಿಷಯದ ಬಗ್ಗೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಯೊಂದಿಗೆ ಸಂವಹನ ನಡೆಸುವಂತೆ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಕಾರ್ಯದರ್ಶಿಗೆ ಸೂಚಿಸಿದೆ.
ತನ್ನ ಆಡಳಿತದ ಸಮಸ್ಯೆಗಳನ್ನು ಪರಿಹರಿಸಿ ಮತ್ತು ಡಿಸೆಂಬರ್‌ನೊಳಗೆ ಚುನಾವಣೆಗಳನ್ನು ನಡೆಸುವಂತೆ ಐಒಸಿ ಕಳೆದ ಸೆ. 8ರಂದು ಐಒಎಗೆ ಅಂತಿಮ ಎಚ್ಚರಿಕೆಯನ್ನು ನೀಡಿತ್ತು. ಒಂದು ವೇಳೆ ವಿಫಲವಾದರೆ ಸಂಸ್ಥೆಯು ಭಾರತವನ್ನು ನಿಷೇಧಿಸುತ್ತದೆ ಎಂದು ತಿಳಿಸಿತ್ತು.
ಲಾಸನ್ನೆಯಲ್ಲಿ ಸಭೆ ಸೇರಿದ ಐಒಸಿಯ ಕಾರ್ಯಕಾರಿ ಮಂಡ ಳಿಯು ನರಿಂದರ್‌ಬಾತ್ರಾ ಅವರನ್ನು ಐಒಎ ಅಧ್ಯಕ್ಷ ಸ್ಥಾನದಿಂದ ವಜಾಗೊ ಳಿಸಿದ ಅನಂತರ ಯಾವುದೇ “ಪ್ರಭಾರ/ ಮಧ್ಯಾಂತರ ಅಧ್ಯಕ್ಷರನ್ನು” ಪರಿಗಣಿಸ ದಿರಲು ನಿರ್ಧರಿಸಿದೆ ಮತ್ತು ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ಅವರ ಜತೆ ಮುಖ್ಯ ವಿಷಯವಾಗಿ ವ್ಯವಹರಿಸುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.