ಶ್ರೀನಗರದ ಮೊದಲ ಮಲ್ಟಿಪ್ಲೆಕ್ಸ್ ಲೋಕಾರ್ಪಣೆ
Team Udayavani, Sep 20, 2022, 9:30 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಬರೋಬ್ಬರಿ 32 ವರ್ಷಗಳ ನಂತರ ಮಲ್ಟಿಪ್ಲೆಕ್ಸ್ ಚಿತ್ರಮಂದಿರವನ್ನು ಮಂಗಳವಾರ ಲೋಕಾರ್ಪಣೆ ಮಾಡಲಾಗಿದೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಚಿತ್ರಮಂದಿರ ಲೋಕಾರ್ಪಣೆಗೊಳಿಸಿದರು.
ಐನಾಕ್ಸ್ ನಿರ್ವಹಣೆಯಲ್ಲಿರುವ ಈ ಮಲ್ಟಿಪ್ಲೆಕ್ಸ್‌ನಲ್ಲಿ ಮೂರು ಸಿನಿಮಾ ತೆರೆಗಳಿದ್ದು, 520 ಮಂದಿಗೆ ಆಸನ ವ್ಯವಸ್ಥೆಯಿದೆ. ಫುಡ್ ಕೋರ್ಟ್ ಕೂಡ ಇದರಲ್ಲಿದೆ. ಮಲ್ಟಿಪ್ಲೆಕ್ಸ್ ಲೋಕಾರ್ಪಣೆಗೊಂಡ ಮೊದಲ ದಿನ ಬಾಲಿವುಡ್ ನಟ ಆಮೀರ್ ಖಾನ್ ನಟನೆಯ “ಲಾಲ್ ಸಿಂಗ್ ಛಡ್ಡಾ’ವನ್ನು ಪ್ರದರ್ಶಿಸಲಾಗಿದೆ. ಸೆ.30ರಿಂದ ಈ ಮಲ್ಟಿಪ್ಲೆಕ್ಸ್ ಸಾರ್ವಜನಿಕರಿಗೆ ಮುಕ್ತವಾಗಲಿದೆ. ಆಗ ಹೃತಿಕ್ ರೋಷನ್ ಹಾಗೂ ಸೈಫ್ ಅಲಿ ಖಾನ್ ನಟನೆಯ “ವಿಕ್ರಮ್ ವೇದ’ ಸಿನಿಮಾವನ್ನು ಹಾಕಲಾಗುವುದು ಎಂದು ತಿಳಿಸಲಾಗಿದೆ.
ಶ್ರೀನಗರದಲ್ಲಿ ಈ ಹಿಂದೆ 1989-90ರ ಕಾಲದಲ್ಲಿ ಸಿನಿಮಾ ಮಂದಿರಗಳಿದ್ದವು. ಆದರೆ ಆ ಸಮಯಕ್ಕೆ ಉಗ್ರರ ಕಾಟ ಹೆಚ್ಚಾದ ಹಿನ್ನೆಲೆ ಸಿನಿಮಾ ಮಂದಿರವನ್ನು ಮುಚ್ಚಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.