ಯುಕೆ: ಗಲಭೆ ಮಧ್ಯೆ ಶಾಂತಿ ಮಂತ್ರ
Team Udayavani, Sep 20, 2022, 9:43 PM IST
ಲಂಡನ್: ಭಾರತ-ಪಾಕ್ ಕ್ರಿಕೆಟ್ ಪಂದ್ಯದ ಬಳಿಕ ಪೂರ್ವ ಲಂಡನ್‌ನ ಲೈಸೆಸ್ಟರ್ ನಗರದಲ್ಲಿ ಆರಂಭವಾದ ಹಿಂದೂ-ಮುಸ್ಲಿಂ ಗಲಭೆಗೆ ಸಂಬಂಧಿಸಿ ಯುಕೆ ಪೊಲೀಸರು ಮಂಗಳವಾರ 47 ಮಂದಿಯನ್ನು ಬಂಧಿಸಿದ್ದಾರೆ.
ಇದರ ನಡುವೆಯೇ, ನಗರದ ಎರಡೂ ಸಮುದಾಯದ ಪ್ರಮುಖರು ಒಗ್ಗಟ್ಟು ಪ್ರದರ್ಶಿಸಿದ್ದು, ಸಾಮರಸ್ಯ ಕಾಪಾಡುವಂತೆ ಮನವಿ ಮಾಡಿದ್ದಾರೆ. ದ್ವೇಷ ಹರಡುವವರು ಈ ನಗರ ಬಿಟ್ಟು ತೊಲಗಿ. ಹಿಂದೂ-ಮುಸ್ಲಿಮರ ನಡುವೆ ಶಾಂತಿ ಕೆಡಿಸುವ ನಿಮ್ಮ ಹುನ್ನಾರ ಯಶಸ್ವಿಯಾಗಲು ನಾವು ಬಿಡುವುದಿಲ್ಲ ಎಂದು ಇಸ್ಕಾನ್ ದೇಗುಲದ ಅಧ್ಯಕ್ಷ ಪ್ರದ್ಯುಮ್ನ ದಾಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.