ರಸ್ತೆ ದುರಸ್ತಿಗೆ 300 ಕೋಟಿ ರೂ.: ಸಚಿವ ಸಿ.ಸಿ. ಪಾಟೀಲ್
Team Udayavani, Sep 21, 2022, 6:48 AM IST
ಬೆಂಗಳೂರು: ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ಮಳೆಯಿಂದ ಹಾನಿಗೊಳಗಾದ ರಸ್ತೆ ಹಾಗೂ ಇತರ ಆಸ್ತಿಗಳ ದುರಸ್ತಿ ಕಾಮಗಾರಿಗೆ 300 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ ರಸ್ತೆಗಳಿಗೆ ದೊಡ್ಡ ಪ್ರಮಾಣದಲ್ಲಿ ಹಾನಿ ಆಗಿದೆ. ಲೋಕೋಪಯೋಗಿ ಇಲಾಖೆ ರಸ್ತೆಗಳ ದರುಸ್ತಿಗೆ 300 ಕೋಟಿ ರೂ. ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳ ರಸ್ತೆಗಳ ದುರಸ್ತಿಗೆ 200 ಕೋಟಿ ರೂ. ಮಂಜೂರು ಮಾಡಲಾಗಿದೆ. ಮಳೆ ನಿಂತ ಮೇಲೆ ಜಿಲ್ಲಾವಾರು ನಷ್ಟದ ಪ್ರಮಾಣಕ್ಕೆ ಅನುಗುಣವಾಗಿ ಹಣ ಹಂಚಿಕೆ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.