ಗಂಗಾವತಿ: ಪಿಎಫ್ ಐ ಜಿಲ್ಲಾಧ್ಯಕ್ಷನ ಬಂಧನ; ಬೆಂಗಳೂರಿಗೆ ರವಾನೆ

Team Udayavani, Sep 22, 2022, 9:15 AM IST

3

ಗಂಗಾವತಿ: ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೊಪ್ಪಳ ಜಿಲ್ಲಾಧ್ಯಕ್ಷ ಅಹ್ಮದ್ ಫಯಾಜ್ ಎಂಬವರನ್ನು ಬೆಂಗಳೂರು ಜಿಲ್ಲೆಯ ಪೊಲೀಸರ ಬೇಡಿಕೆ ಅನ್ವಯ ಕೊಪ್ಪಳ ಜಿಲ್ಲೆಯ ಪೊಲೀಸರು ಬಂಧಿಸಿ ಬೆಂಗಳೂರಿಗೆ ರವಾನೆ ಮಾಡಿದ್ದಾರೆ.

ಗುರುವಾರ ಬೆಳಗಿನ ಜಾವ ನಗರ ಪೋಲಿಸ್ ಠಾಣೆಯ ಪೊಲೀಸರು ಅಹ್ಮದ್ ಫಯಾಜಂ ಅವರ ಮನೆಗೆ ತೆರಳಿ ಮನೆಯಲ್ಲಿದ್ದ ಅಹ್ಮದ್ ಫಯಾಜ್ ನನ್ನು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ.

ಈ ಕುರಿತು ಉದಯವಾಣಿ ಜತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಮಾತನಾಡಿ, ಬೆಂಗಳೂರು ಜಿಲ್ಲೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಪೊಲೀಸರ ಬೇಡಿಕೆ ಅನ್ವಯ ಅಹ್ಮದ್ ಫಯಾಜ್ ನನ್ನು ಬಂಧಿಸಿ ಬೆಂಗಳೂರಿಗೆ ಕಳಿಸಿಕೊಡಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನಮಗೆ ತಿಳಿದು ಬಂದಿಲ್ಲ. ಬೆಂಗಳೂರಿನ ಪೊಲೀಸರ ಬೇಡಿಕೆ ಅನ್ವಯ ಅಹ್ಮದ್ ನನ್ನು  ಬಂಧಿಸಲಾಗಿದೆ ಎಂದು ಎಸ್.ಪಿ. ತಿಳಿಸಿದ್ದಾರೆ.

ಟಾಪ್ ನ್ಯೂಸ್

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.