ಅಕ್ಕಿ, ಗೋಧಿ ರಫ್ತು ನಿಷೇಧ: ನಿರ್ಧಾರವನ್ನು ಸಮರ್ಥಿಸಿಕೊಂಡ ಸರ್ಕಾರ
Team Udayavani, Sep 22, 2022, 8:00 PM IST
ನವದೆಹಲಿ: ಅಕ್ಕಿ ಮತ್ತು ಗೋಧಿಯನ್ನು ರಫ್ತು ಮಾಡುವುದನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಭಾರತ, ಡಬ್ಲೂéಟಿಒ ಸಭೆಯಲ್ಲಿ ಸಮರ್ಥಿಸಿಕೊಂಡಿದೆ.
ರಫ್ತು ಪ್ರಮಾಣ ಹೆಚ್ಚಾಗಿ, ಪ್ರಾದೇಶಿಕ ಮಾರುಕಟ್ಟೆಯಲ್ಲಿ ಕೊರತೆ ಉಂಟಾದ ಹಿನ್ನೆಲೆಯಲ್ಲೇ ನಾವು ರಫ್ತು ನಿಷೇಧ ಮಾಡಿದ್ದೇವೆ. ಇದು ತಾತ್ಕಾಲಿಕ ನಿರ್ಧಾರ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಸಮಸ್ಯೆ ಬಗೆಹರಿದರೆ ರಫ್ತು ಪುನರಾರಂಭ ಮಾಡುತ್ತೇವೆ ಎಂದು ಭಾರತ ಹೇಳಿದೆ.
ಭಾರತದ ನಿಲುವಿನಿಂದ ಜಾಗತಿಕ ಮಾರುಕಟ್ಟೆಯಲ್ಲಿ ಸಮಸ್ಯೆ ಉಂಟಾಗಬಹುದು ಎಂದು ಅಮೆರಿಕ, ಜಿನಿವಾ, ಸೆನೆಗಲ್ ಮತ್ತು ಯುರೋಪಿಯನ್ ಒಕ್ಕೂಟ ಕಳವಳ ವ್ಯಕ್ತಪಡಿಸಿದೆಯಾದರೂ, ಭಾರತ ತನ್ನ ನಿರ್ಧಾರದಿಂದ ಹಿಂದೆ ಸರಿದಿಲ್ಲ.
ಮೇ ತಿಂಗಳಲ್ಲಿ ಭಾರತ ಗೋಧಿ ರಫ್ತಿನ ಮೇಲೆ ನಿಷೇಧ ಹೇರಿತು. ನುಚ್ಚು ಅಕ್ಕಿಯ ರಫ್ತಿನ ಮೇಲೂ ಈ ತಿಂಗಳು ನಿಷೇಧ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.