ನೆಲದಲ್ಲೇ ಶೂನ್ಯ ಗುರುತ್ವಾಕರ್ಷಣೆ ಸ್ಥಿತಿ ಸೃಷ್ಟಿಸಿದ ವಿಜ್ಞಾನಿಗಳು

Team Udayavani, Sep 23, 2022, 6:30 AM IST

ನೆಲದಲ್ಲೇ ಶೂನ್ಯ ಗುರುತ್ವಾಕರ್ಷಣೆ ಸ್ಥಿತಿ ಸೃಷ್ಟಿಸಿದ ವಿಜ್ಞಾನಿಗಳು

ಪ್ಯಾರಿಸ್‌: ಬಾಹ್ಯಾಕಾಶಕ್ಕೆ ಮಾನವನ ಪ್ರಯಾಣ ಅಷ್ಟು ಸುಲಭವಲ್ಲ. ದೀರ್ಘ‌ಕಾಲದ ಯೋಜನೆಗಳಿಗಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ(ಐಎಸ್‌ಎಸ್‌) ಹೋಗುವ ಗಗನಯಾತ್ರಿಗಳು ಮಾನವನ ದೇಹದ ಜೀವರಸಾಯನಶಾಸ್ತ್ರಕ್ಕೆ ಸಂಬಂಧಿಸಿದಂತೆ ಅನೇಕ ಹೊಂದಾಣಿಕೆಯನ್ನು ಮಾಡಿಕೊಳ್ಳಬೇಕಾಗುತ್ತದೆ. ಈ ಪೈಕಿ ಒಂದು ಹಗುರಭಾವನೆ. ಗುರುತ್ವಾಕರ್ಷಣೆ ಪ್ರಭಾವವು ಕೊನೆಗೊಳ್ಳುತ್ತಿದ್ದಂತೆ ದೇಹದ ತೂಕವೇ ಇಲ್ಲದ ಸ್ಥಿತಿ ಭಾಸವಾಗುತ್ತದೆ.

ಈ ಸ್ಥಿತಿಯ ಪರಿಣಾಮಗಳನ್ನು ಅರಿಯಲು ಫ್ರಾನ್ಸ್‌ನ ಟೌಲೌಸ್‌ನಲ್ಲಿರುವ ಐರೋಪ್ಯ ಬಾಹ್ಯಾಕಾಶ ಸಂಸ್ಥೆ ಸೈಸ್ಪೇಸ್‌ ತಂಡ ಮತ್ತು ವಿಜ್ಞಾನಿಗಳು “ವಿವಾಲ್ಡಿ’ ಎಂಬ ವಿಶಿಷ್ಟ ಪ್ರಯೋಗವನ್ನು ವಿನ್ಯಾಸಗೊಳಿಸಿದ್ದಾರೆ.

“ಹಗುರಭಾವನೆಯ ಕೆಲವು ಪರಿಣಾಮಗಳನ್ನು ತಗ್ಗಿಸಲು ಗಗನಯಾತ್ರಿಗಳು ವ್ಯಾಯಾಮ ಮತ್ತು ಸಪ್ಲಿಮೆಂಟ್ಸ್‌ಗಳನ್ನು ತೆಗೆದುಕೊಳ್ಳುತ್ತಾರೆ. ಮೈಕ್ರೋಗ್ರಾವಿಟಿಯ ಡೀಕಂಡಿಷನಿಂಗ್‌ ಬಗ್ಗೆ ಹೆಚ್ಚು ಅರ್ಥ ಮಾಡಿಕೊಳ್ಳಲು ಈ ಪ್ರಯೋಗ ಸಹಕಾರಿಯಾಗಲಿದೆ,’ ಎಂದು ಐರೋಪ್ಯ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

ವಿವಾಲ್ಡಿ ಪ್ರಯೋಗ ಎಂದರೇನು ? :

ವಿವಾಲ್ಡಿ ಪ್ರಯೋಗವು ನೆಲದ ಮೇಲೆ ಶೂನ್ಯ ಗುರುತ್ವಾಕರ್ಷಣೆ ಪರಿಣಾಮ ಉಂಟು ಮಾಡುವ ಸ್ಥತಿಯನ್ನು ಸೃಷ್ಟಿಸಲಿದೆ. ಈ ಪ್ರಯೋಗದಲ್ಲಿ ವ್ಯಕ್ತಿಯು ದೀರ್ಘ‌ ಕಾಲದವರಗೆ ಶುಷ್ಕವಾಗಿ ಇರುವಂತೆ ನೀರಿನಲ್ಲಿ ಮುಳುಗಬೇಕಾಗುತ್ತದೆ. ಪ್ರಯೋಗಕ್ಕೆ ಒಳಾಗುವವರು ಜಲನಿರೋಧಕ ಬಟ್ಟೆಯನ್ನು ಧರಿಸಬೇಕಾಗುತ್ತದೆ.

ಜತೆಗೆ ವಿಶೇಷವಾಗಿ ವಿನ್ಯಾಸಗೊಳಿಸಲಾದ ನೀರಿರುವ ಬಾತ್‌ ಟಬ್‌ನಲ್ಲಿ ಇರಿಸಲಾಗುತ್ತದೆ. ಜಲನಿರೋಧಕ ಬಟ್ಟೆಯೊಂದಿಗೆ ತೋಳುಗಳು ಮತ್ತು ತಲೆಯನ್ನು ನೀರಿನಿಂದ ಮೇಲೆ ಇರಿಸಲಾಗುತ್ತದೆ. ಈ ಪ್ರಯೋಗವು ಐದು ದಿನಗಳ ವರೆಗೆ ಮುಂದುವರಿಯುತ್ತದೆ. ಈ ವೇಳೆ ದಿಂಬು ಮತ್ತು ತೇಲುವ ಬೋರ್ಡ್‌ನ ಸಹಾಯದಿಂದ ಭೋಜನ ನೀಡಲಾಗುತ್ತದೆ. ವಿರಾಮಕ್ಕಾಗಿ ಸಿಬ್ಬಂದಿಯ ಸಹಾಯದಿಂದ ಅವರನ್ನು ತಾತ್ಕಾಲಿಕವಾಗಿ ನೀರಿನಿಂದ ಹೊರತೆಗೆಯಲಾಗುತ್ತದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌America: ಪ್ರತೀಕಾರ- ಭಾರತದ ನಟೋರಿಯಸ್‌ ಡ್ರ*ಗ್ಸ್‌ ಸ್ಮಗ್ಲರ್‌ ಶೂಟೌಟ್‌ ನಲ್ಲಿ ಹ*ತ್ಯೆ

‌America: ಪ್ರತೀಕಾರ- ಭಾರತದ ನಟೋರಿಯಸ್‌ ಡ್ರ*ಗ್ಸ್‌ ಸ್ಮಗ್ಲರ್‌ ಶೂಟೌಟ್‌ ನಲ್ಲಿ ಹ*ತ್ಯೆ

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.