ಹೀರೋ ಆದ್ರು ಕೆಜಿಎಫ್ ತಾತ..! ನ್ಯಾನೋದಲ್ಲಿ ನಾರಾಯಣಪ್ಪ ಎಂಟ್ರಿ

Team Udayavani, Sep 23, 2022, 2:30 PM IST

ಹೀರೋ ಆದ್ರು ಕೆಜಿಎಫ್ ತಾತ..! ನ್ಯಾನೋದಲ್ಲಿ ನಾರಾಯಣಪ್ಪ ಎಂಟ್ರಿ

ರಾಜ್‌ಕುಮಾರ್‌, ವಿಷ್ಣುವರ್ಧನ್‌, ಶಂಕರನಾಗ್‌, ಅಂಬರೀಶ್‌ ಅವರಂಥ ಕನ್ನಡ ಚಿತ್ರರಂಗದ ಅನೇಕ ಮೇರು ಕಲಾವಿದರ ಜೊತೆ ಕೆಲಸ ಮಾಡಿದ ಅನುಭವವಿರುವ ಕೃಷ್ಣೋಜಿ ರಾವ್‌ ಅವರಿಗೆ ನಟನಾಗಿ ಸಾಕಷ್ಟು ಪ್ರಸಿದ್ಧಿ ಮತ್ತು ಜನಪ್ರಿಯತೆ ತಂದುಕೊಟ್ಟಿದ್ದು ಮಾತ್ರ “ಕೆಜಿಎಫ್’ ಸಿನಿಮಾದ ತಾತನ ಪಾತ್ರ.

ಸದ್ಯ “ಕೆಜಿಎಫ್’ ಸಿನಿಮಾದ ಬಳಿಕ “ಕೆಜಿಎಫ್ ತಾತ’ ಎಂದೇ ಚಿತ್ರರಂಗದಲ್ಲಿ ಮತ್ತು ಸಿನಿಪ್ರಿಯರಿಂದ ಗುರುತಿಸಿಕೊಳ್ಳುತ್ತಿರುವ ಕೃಷ್ಣೋಜಿ ರಾವ್‌, ಈಗ ಮೊದಲ ಬಾರಿಗೆ “ನ್ಯಾನೋ ನಾರಾಯಣಪ್ಪ’ ಸಿನಿಮಾದ ಮೂಲಕ ಪೂರ್ಣ ಪ್ರಮಾಣದಲ್ಲಿ ನಾಯಕ ನಟನಾಗಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದ್ದಾರೆ. ಈಗಾಗಲೇ ಸದ್ದಿಲ್ಲದೆ “ನ್ಯಾನೋ ನಾರಾಯಣಪ್ಪ’ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಇತ್ತೀಚೆಗೆ ಈ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ.

ಇದೇ ವೇಳೆ ಮಾತನಾಡಿದ ಕೃಷ್ಣೋಜಿ ರಾವ್‌, “ಕನ್ನಡದಲ್ಲಿ ಇಲ್ಲಿಯವರೆಗೆ ಹತ್ತಾರು ಸಿನಿಮಾಗಳಲ್ಲಿ ನಿರ್ದೇಶನ ವಿಭಾಗದಲ್ಲಿ, ಸಹನಟನಾಗಿ ಕೆಲಸ ಮಾಡಿದ್ದೇನೆ. ಆದರೆ “ಕೆಜಿಎಫ್’ ಸಿನಿಮಾದ ತಾತನ ಪಾತ್ರ ನನಗೆ ಸಾಕಷ್ಟು ಹೆಸರು ತಂದುಕೊಟ್ಟಿತು. ಈಗ ಎಲ್ಲರೂ ನನ್ನನ್ನು ಕೆಜಿಎಫ್ ತಾತ ಎಂದೇ ಗುರುತಿಸುತ್ತಾರೆ. ಇಷ್ಟು ವರ್ಷಗಳ ಕಾಲ ಸಹ ನಟನಾಗಿ ಬೇರೆ ಬೇರೆ ಥರದ ಪೋಷಕ ಪಾತ್ರಗಳನ್ನು ಮಾಡಿದ್ದೇನೆ. ಇದೇ ಮೊದಲ ಬಾರಿಗೆ “ನ್ಯಾನೋ ನಾರಾಯಣಪ್ಪ’ ಸಿನಿಮಾದಲ್ಲಿ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದೇನೆ. ಇದೊಂದು ಅಪ್ಪಟ ಲವ್‌ ಸಬ್ಜೆಕ್ಟ್ ಸಿನಿಮಾ. ಇಲ್ಲೊಂದು ವಯೋವೃದ್ಧರ ಪ್ರೀತಿ ಇದೆ. ಭಾವನಾತ್ಮಕ ಅಂಶಗಳಿವೆ. ನಿರ್ದೇಶಕರು ಹೇಳಿದ ಕಥೆ ಕೇಳಿ ಇಷ್ಟವಾಗಿ ಈ ಪಾತ್ರ ಒಪ್ಪಿಕೊಂಡು ಮಾಡಿದ್ದೇನೆ. ಈ ಸಿನಿಮಾ ಮತ್ತು ನನ್ನ ಪಾತ್ರ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂಬ ನಂಬಿಕೆ ಇದೆ’ ಎಂದು ಭರವಸೆ ವ್ಯಕ್ತಪಡಿಸಿದರು.

ಈ ಹಿಂದೆ “ಕೆಮಿಸ್ಟ್ರಿ ಆಫ್ ಕರಿಯಪ್ಪ’, “ಕ್ರಿಟಿಕಲ್‌ ಕೀರ್ತನೆಗಳು’ ಸಿನಿಮಾಗಳನ್ನು ನಿರ್ದೇಶಿಸಿದ್ದ ಕುಮಾರ್‌ ಎಲ್‌. “ನ್ಯಾನೋ ನಾರಾಯಣಪ್ಪ’ ಸಿನಿಮಾಕ್ಕೆ ನಿರ್ಮಾಣ ಮತ್ತು ನಿರ್ದೇಶನ ಮಾಡಿದ್ದಾರೆ. “ಎಮೋಶನ್‌ ಮತ್ತು ಸಸ್ಪೆನ್ಸ್‌ ವಿಷಯವನ್ನು ಇಟ್ಟುಕೊಂಡು ಕಾಮಿಡಿಯಾಗಿ ಈ ಸಿನಿಮಾವನ್ನು ತೆರೆಗೆ ತರುತ್ತಿದ್ದೇವೆ. ಮೆಸೇಜ್‌, ಎಂಟರ್‌ಟೈನ್ಮೆಂಟ್‌ ಎಲ್ಲವೂ ಸಿನಿಮಾದಲ್ಲಿದ್ದು, ಆದಷ್ಟು ಬೇಗ ಸಿನಿಮಾ ರಿಲೀಸ್‌ ಮಾಡಲಿದ್ದೇವೆ’ ಎಂಬುದು ಚಿತ್ರದ ಬಗ್ಗೆ ನಿರ್ದೇಶಕ ಕುಮಾರ್‌ ಮಾತು

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.