ಇಂಧನ ಹೊಂದಾಣಿಕೆ ಶುಲ್ಕ ಪರಿಷ್ಕರಿಸಿ ಕೆಇಆರ್‌ಸಿ ಆದೇಶ: ಯುನಿಟ್ ಗೆ 43 ಪೈಸೆ ಹೆಚ್ಚಳ

Team Udayavani, Sep 23, 2022, 3:48 PM IST

ಇಂಧನ ಹೊಂದಾಣಿಕೆ ಶುಲ್ಕ ಪರಿಷ್ಕರಿಸಿ ಕೆಇಆರ್‌ಸಿ ಆದೇಶ: ಯುನಿಟ್ ಗೆ 43 ಪೈಸೆ ಹೆಚ್ಚಳ

ಬೆಂಗಳೂರು: ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನಲೆಯಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಅಕ್ಟೋಬರ್‌ ನಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಆದೇಶ ಹೊರಡಿಸಿದೆ.

ಕೆಇಆರ್‌ಸಿ ಸೆ.19ರಂದು ಹೊರಡಿಸಿದ ಆದೇಶದನ್ವಯ ಇಂಧನ ಹೊಂದಾಣಿಕೆ ಶುಲ್ಕ 43 ಪೈಸೆಯನ್ನು ಮುಂದಿನ 6 ತಿಂಗಳ ಅವಧಿಗೆ ಗ್ರಾಹಕರಿಂದ ಸಂಗ್ರಹಿಸಲು ಬೆಸ್ಕಾಂಗೆ ಅನುಮತಿ ನೀಡಿದೆ.

ಕೆಇಆರ್‌ಸಿ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕಗಳು) ನಿಯಮಗಳು, 2013 ರ ಅನ್ವಯ ಇಂಧನ ಹೊಂದಾಣಿಕೆ ಶುಲ್ಕವನ್ನು 43 ಪೈಸೆ ಹೆಚ್ಚಳ ಮಾಡಿ ಬೆಸ್ಕಾಂಗೆ ಅನ್ವಯ ಆಗುವಂತೆ ಪರಿಷ್ಕರಿಸಲಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಕೇಂದ್ರ ವಿದ್ಯುಚ್ಛಕ್ತಿ ಉತ್ಪಾದನಾ ಕೇಂದ್ರ (CGS), ಕರ್ನಾಟಕ ವಿದ್ಯುಚ್ಛಕ್ತಿ ಉತ್ಪಾದನಾ ಕೇಂದ್ರ (KPCL)ಮತ್ತು ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ (UPCL) ನಿಂದ ಎಲ್ಲಾ ಎಸ್ಕಾಂಗಳು ವಿದ್ಯುತ್‌ ಖರೀದಿಸುತ್ತಿವೆ. ಏಪ್ರಿಲ್-2022 ರಿಂದ ಜೂನ್-2022 ರವರೆಗೆ 643 ಕೋಟಿ ರೂ.ಗಳಷ್ಟು ವಿದ್ಯುತ್‌ ಖರೀದಿ ವೆಚ್ಚ ಹೆಚ್ಚಳವಾಗಿದ್ದು, 80 ಪೈಸೆ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕವನ್ನು ವಸೂಲಿ ಮಾಡಲು ಬೆಸ್ಕಾಂ ಕೆಇಆರ್‌ ಸಿಗೆ ಆಗಸ್ಟ್ 30ರಂದು ಅರ್ಜಿ ಸಲ್ಲಿಸಿತ್ತು.

ಪ್ರತಿ ಮೂರು ತಿಂಗಳಿಗೊಮ್ಮೆ ಇಂಧನ ಹೊಂದಾಣಿಕೆ ಶುಲ್ಕವನ್ನು ಪರಿಷ್ಕರಿಸಲಾಗುತ್ತದೆ. ಆದರೆ ಗ್ರಾಹಕರಿಗೆ ಹೆಚ್ಚವರಿ ಹೊರೆಯನ್ನು ತಪ್ಪಿಸುವ ಉದ್ದೇಶದಿಂದ ಈ ಶುಲ್ಕವನ್ನು ಆರು ತಿಂಗಳಿಗೆ ಅನ್ವಯಿಸುವಂತೆ ಪರಿಷ್ಕರಿಸಲಾಗಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು.

ಇದನ್ನೂ ಓದಿ:ಗೊಂದಲಕ್ಕೆ ಪೂರ್ಣ ವಿರಾಮ: ಕುವೆಂಪು ವಿರಚಿತ ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ

ಕಳೆದ ಜುಲೈ ನಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಆರು ತಿಂಗಳ ಅವಧಿಗೆ 31 ಪೈಸೆಯಷ್ಷು ಬೆಸ್ಕಾಂಗೆ ಅನ್ವಯಿಸುವಂತೆ ಹೆಚ್ಚಳ ಮಾಡಿ ಕೆಇಆರ್‌ ಸಿ ಆದೇಶ ಹೊರಡಿಸಿತ್ತು. ಇದೀಗ ಕಲ್ಲಿದ್ದಲು ಖರೀದಿ ವೆಚ್ಚದಲ್ಲಿ ಗಣನೀಯ ಏರಿಕೆಯಾದ ಹಿನ್ನೆಲೆಯಲ್ಲಿ 43 ಪೈಸೆ ಹೆಚ್ಚಳ ಮಾಡಲಾಗಿದ್ದು, ಈ ಮೊತ್ತವನ್ನು ಅಕ್ಟೋಬರ್‌ ನಿಂದ ಮುಂದಿನ ಮಾರ್ಚ್‌ -2023ರವರೆಗೆ ಸಂಗ್ರಹಿಸಲಾಗುತ್ತದೆ ಎಂದು ಮಹಾಂತೇಶ ಬೀಳಗಿ ವಿವರಿಸಿದರು.

ಟಾಪ್ ನ್ಯೂಸ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.