ಪವರ್ ಗ್ರಿಡ್ನ ಹಣಕಾಸು ವಿಭಾಗದ ನಿರ್ದೇಶಕರಾಗಿ ಜಿ.ರವಿಶಂಕರ್
Team Udayavani, Sep 23, 2022, 8:30 PM IST
ನವದೆಹಲಿ: ಕೇಂದ್ರ ಸರ್ಕಾರಿ ಸ್ವಾಮ್ಯದ ವಿದ್ಯುತ್ ವಿತರಣಾ ಸಂಸ್ಥೆ ಪವರ್ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ನ ಹಣಕಾಸು ವಿಭಾಗದ ನಿರ್ದೇಶಕರಾಗಿ ಜಿ. ರವಿಶಂಕರ್ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮೊದಲು ಅವರು ಸಂಸ್ಥೆಯ ಹಣಕಾಸು ವಿಭಾಗದ ನಿರ್ದೇಶಕರಾಗಿದ್ದರು.
ಸಂಸ್ಥೆಯಲ್ಲಿ ಹಣಕಾಸು ಚಟುವಟಿಕೆಗಳನ್ನು ಡಿಜಿಟಿಲ್ಗೊಳಿಸಿರುವುದು, ಬಿಲ್ ಪ್ರೊಸೆಸಿಂಗ್ ಹಬ್ಗಳ ಸ್ಥಾಪನೆ, ಇಆರ್ಪಿ ಅನುಷ್ಠಾನ ಮತ್ತು ಅಭಿವೃದ್ಧಿಯಲ್ಲಿ ಜಿ.ರವಿಶಂಕರ್ ಪ್ರಮುಖ ಪಾತ್ರ ವಹಿಸಿದ್ದರು. ಸಂಸ್ಥೆಯ ವಿವಿಧ ಕೇಂದ್ರಗಳಲ್ಲಿ 32 ವರ್ಷಗಳ ಸೇವೆಯನ್ನು ಸಲ್ಲಿಸಿದ್ದಾರೆ.
ಕಾಸ್ಟ್ ಅಕೌಂಟೆಂಟ್ ಆಗಿರುವ ಜಿ.ರವಿಶಂಕರ್ ಅವರು ಮದ್ರಾಸ್ ವಿವಿಯಿಂದ ಗಣಿತ ವಿಷಯದಲ್ಲಿ ಪದವಿ, ಸಿಬ್ಬಂದಿ ನಿರ್ವಹಣೆ ಮತ್ತು ಮೆಟಿರಿಯಲ್ ಮ್ಯಾನೇಜ್ಮೆಂಟ್ನಲ್ಲಿ ಪಿಜಿ ಡಿಪ್ಲೊಮಾ ಪದವಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.