ಸೆ. 25 : ರಥಬೀದಿ ಶಾರದಾ ಮಹೋತ್ಸವ; ಶತಮಾನೋತ್ಸವದ ಹೊರೆ ಕಾಣಿಕೆ ಮೆರವಣಿಗೆ
Team Udayavani, Sep 24, 2022, 3:57 PM IST
ಮಂಗಳೂರು : ನಗರದ ರಥಬೀದಿ ಆಚಾರ್ಯ ಮಠ ವಠಾರದ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ ಶತಮಾನೋತ್ಸವದ ಪ್ರಯುಕ್ತ ಬೃಹತ್ ಹೊರೆಕಾಣಿಕೆಯು ಸೆ.25ರ ಬೆಳಗ್ಗೆ 10.30ಕ್ಕೆ ನೆಹರೂ ಮೈದಾನದಿಂದ ಹೊರಡಲಿದೆ.
ವಾಹನ ಜಾಥಾದಲ್ಲಿ ಶ್ರೀ ಶಾರದಾ ಮಾತೆಗೆ ಅರ್ಪಿಸುವ ರಜತಪೀಠ, ಪ್ರಭಾವಳಿ, ಸ್ವರ್ಣ ಆರತಿ, ಸ್ವರ್ಣ ನವಿಲು, ಸ್ವರ್ಣ ವೀಣೆ, ಸ್ವರ್ಣ ಕೈಬಳೆ ಇತ್ಯಾದಿಗಳೊಂದಿಗೆ ಹೊರಟು ಕ್ಲಾಕ್ ಟವರ್, ಹಂಪನಕಟ್ಟೆ ಸಿಗ್ನಲ್, ಕೆ.ಎಸ್.ರಾವ್ ರಸ್ತೆ, ನವಭಾರತ ವೃತ್ತ, ಪಿವಿಎಸ್ ಜಂಕ್ಷನ್,ಎಂ.ಜಿ.ರಸ್ತೆ, ನಾರಾಯಣ ಗುರು ವೃತ್ತ, ಮಣ್ಣಗುಡ್ಡೆ, ಕುದ್ರೋಳಿ, ನ್ಯೂಚಿತ್ರಾ ರಥಬೀದಿಯಾಗಿ ಶ್ರೀ ವೆಂಕಟರಮಣ ದೇವಸ್ಥಾನ ತಲುಪಲಿರುವುದೆಂದು ಆಡಳಿತ ಮಂಡಳಿ ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.