ಶಿವಮೊಗ್ಗದಲ್ಲಿ ವಿದ್ಯುತ್ ತಗುಲಿ ಎರಡು ಕಾಡಾನೆ ಸಾವು: ಕರೆಂಟ್ ಕೊಟ್ಟಾತ ಅಧಿಕಾರಿಗಳ ವಶಕ್ಕೆ

Team Udayavani, Sep 25, 2022, 4:53 PM IST

aane

ಶಿವಮೊಗ್ಗ: ಜಿಲ್ಲೆಯ ಆಯನೂರು ಸಮೀಪದ ಆನೆಸರದ ಬಳಿ ವಿದ್ಯುತ್ ತಗುಲಿ ಎರಡು ಕಾಡಾನೆಗಳು ಸಾವನ್ನಪ್ಪಿದ ಘಟನೆ ರವಿವಾರ ನಡೆದಿದೆ.

ಶೆಟ್ಟಿಹಳ್ಳಿ ಆಭಯಾರಣ್ಯ ವ್ಯಾಪ್ತಿಯ ಚೆನ್ನಹಳ್ಳಿ ಸಮೀಪದ ಆನೆಸರದಲ್ಲಿ ಮೆಕ್ಕೆಜೋಳದ ಕಾವಲಿಗೆ ಅಳವಡಿಸಿದ್ದ ವಿದ್ಯುತ್ ಸ್ಪರ್ಶಿಸಿ ಸುಮಾರು 20 ವರ್ಷ ಪ್ರಾಯದ ಎರಡು ಗಂಡು ಕಾಡಾನೆಗಳು ಮೃತಪಟ್ಟಿವೆ.

ಕಾಡುಪ್ರಾಣಿ ಹಾವಳಿ ತಡೆಯಲು ಚಂದ್ರನಾಯಕ್ ಎಂಬುವರು ಜಮೀನಿನಲ್ಲಿ ಬೇಲಿಗೆ ವಿದ್ಯುತ್ ಕೊಟ್ಟಿದ್ದರು. ಆದರೆ ಕಾಡಾನೆಗಳು ಮೃತಪಟ್ಟ ಕಾರಣ ಜಮೀನು ಮಾಲೀಕ ಚಂದ್ರನಾಯಕ್ ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ವಾಯುಪಡೆ ಟ್ರೈನಿ ಕೆಡೆಟ್‌ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಈ ಹಿಂದೆಯೇ ಭದ್ರಾ ವನ್ಯಜೀವಿ ವಲಯದಿಂದ ಏಳು ಕಾಡಾನೆಗಳು ವಲಸೆ ಬಂದಿದ್ದವು. ಶೆಟ್ಟಿಹಳ್ಳಿ ಕಾಡಿನಲ್ಲಿ ಬೀಡುಬಿಟ್ಟಿದ್ದವು.

ಟಾಪ್ ನ್ಯೂಸ್

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ

12-sagara

Sagara: ವಿದ್ಯುತ್ ಟ್ರಾನ್ಸ್‌ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

6-

Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

4-sagara

Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.