60 ವರ್ಷದ ನಿರ್ಮಾಪಕ ‘ಮಗಳೊಂದಿಗೂ ಮಲಗುತ್ತಿದ್ದೆ’ಎಂದ…ಕಾಸ್ಟಿಂಗ್‌ ಕೌಚ್‌ ಬಗ್ಗೆ ನಟಿ


Team Udayavani, Sep 25, 2022, 5:32 PM IST

tdy-15

ಮುಂಬಯಿ: ಬಣ್ಣದ ಲೋಕದಲ್ಲಿ ಕಾಸ್ಟಿಂಗ್‌ ಕೌಚ್‌ ಬಗೆಗಿನ ಕರಾಳ ಅನುಭವವನ್ನು ಅನೇಕ ಕಲಾವಿದರು ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಈಗ ಖ್ಯಾತ ಕಿರುತೆರೆ ನಟಿಯೊಬ್ಬರು ತಮಗಾದ ಕೆಟ್ಟ ಅನುಭವದ ಬಗ್ಗೆ ಮಾತಾನಾಡಿದ್ದಾರೆ.

ಹಿಂದಿ ಕಿರುತೆರೆಯಲ್ಲಿ ʼಜನಂ ಮೋಹೇ ಬಿತಿಯ ಹಿ ಕಿಜೋʼ ಧಾರಾವಹಿಯಲ್ಲಿ ಲಾಲಿ ಎಂಬ ಪಾತ್ರದ ಮೂಲಕ ಜನಮನ್ನಣೆಯನ್ನು ಪಡೆದ ರತನ್ ರಜಪೂತ್‌, ʼಸಂತೋಷಿ ಮಾʼ ಧಾರಾವಾಹಿಯಲ್ಲಿ ಸಂತೋಷಿ ಎನ್ನುವ ಪಾತ್ರ ಹಾಗೂ ಯೂಟ್ಯೂಬ್‌ ನಲ್ಲಿ ತಮ್ಮದೇ ಚಾನೆಲ್‌  ವೊಂದನ್ನು ಹೊಂದಿದ್ದಾರೆ.

ಕಿರುತೆರೆಯಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿರುವ ರತನ್‌ ಈ ಹಿಂದೆ ತಮ್ಮ ವೃತ್ತಿ ಬದುಕಿನಲ್ಲಾದ ಕರಾಳ ಅನುಭವದ ಬಗ್ಗೆ ಇತ್ತೀಚಿಗೆ ಮಾಧ್ಯಮವೊಂದರಲ್ಲಿ ಮಾತಾನಾಡಿದ್ದಾರೆ.

“14 ವರ್ಷದ ಹಿಂದೆ ನಾನು ಮುಂಬಯಿ ಹೋಗಿದ್ದೆ. ಅಲ್ಲಿ 60-65 ರ ವಯಸ್ಸಿನ ನಿರ್ಮಾಪಕರೊಬ್ಬರನ್ನು ಭೇಟಿಯಾಗಿದ್ದೆ. ಆ ವೇಳೆ ಅವರು ನನ್ನನು ನೋಡಿ, ನಿನ್ನ ಕೂದಲು, ಚರ್ಮ ನೋಡು ನೀನು ಹೇಗೆ ಕಾಣ್ತಾ ಇದ್ದೀಯಾ, ನಿನ್ನ ಸಂಪೂರ್ಣ ಲುಕ್‌ ಬದಲಾಗಬೇಕು. ಅದಕ್ಕಾಗಿ 2  ರಿಂದ 2.5 ಲಕ್ಷ ರೂ. ಖರ್ಚು ಆಗುತ್ತದೆ. ಅದಕ್ಕಾಗಿ  ನಾನು ಹಣ ಖರ್ಚು ಮಾಡಬಲ್ಲೆ ಆದರೆ ನೀನು ನನ್ನೊಂದಿಗೆ ಸ್ನೇಹಿತೆ ಆಗಬೇಕು ಎಂದು ಹೇಳಿದ್ದರು. ಇದನ್ನು ಕೇಳಿ ರತನ್ ಆ ನಿರ್ಮಾಪಕರಿಗೆ “ನೀವು ನನಗೆ ತಂದೆ ಸಮಾನರು, ನಾನು ನಿಮ್ಮೊಂದಿಗೆ ಸ್ನೇಹಿತೆ ಆಗಲು ಹೇಗೆ ಸಾಧ್ಯ? ಎನ್ನುತ್ತಾರೆ. ಇದನ್ನು ಕೇಳಿದ ಆ ನಿರ್ಮಾಪಕ ಸಿಟ್ಟಾಗಿ, ಸಿನಿಮಾ ಇಂಡಸ್ಟ್ರಿಯಲ್ಲಿ ಮಾತ್ರ ಈ ರೀತಿ ಸ್ನೇಹಿತರಾಗಲು ಸಾಧ್ಯ. ಒಂದು ವೇಳೆ ನನ್ನ ಮಗಳು ನಟಿಯಾಗಲು ಬಯಸಿದರೆ ಅವಳೊಂದಿಗೂ ನಾನು ಮಲಗುತ್ತಿದ್ದೆ ಎಂದಿದ್ದಾರೆ. ಇದನ್ನು ಕೇಳಿದ ರತನ್‌ ಆಘಾತಕ್ಕೊಳಗಾಗಿ ಆ ಕ್ಷಣದಿಂದಲೇ ಅಲ್ಲಿಂದ ಹೊರ ಬರುತ್ತಾರೆ.

ಕೊನೆಯಲ್ಲಿ ರತನ್‌, ಈ ಘಟನೆ ಆದ ಬಳಿಕ ನಾನು ಮತ್ತೆಂದೂ ಸಿನಿಮಾ ಇಂಡಸ್ಟ್ರಿಗೆ ಹೋಗಿ ನಟಿಯಾಗುವ ಪ್ರಯತ್ನ ಮಾಡಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.