ಕಮರಿಗೆ ಬಿದ್ದ ಟೆಂಪೋ ಟ್ರಾವೆಲರ್; ಏಳು ಮಂದಿ ಪ್ರವಾಸಿಗರ ಸಾವು, ಹತ್ತು ಜನರಿಗೆ ಗಾಯ
Team Udayavani, Sep 26, 2022, 9:21 AM IST
ಕುಲು: ಟೆಂಪೋ ಟ್ರಾವೆಲರ್ ಕಮರಿಗೆ ಬಿದ್ದು ಏಳು ಪ್ರವಾಸಿಗರು ಮೃತಪಟ್ಟು ಹತ್ತು ಮಂದಿ ಗಾಯಗೊಂಡ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಭಾನುವಾರ ಸಂಜೆ ನಡೆದಿದೆ. ಬಂಜಾರ್ ಉಪವಿಭಾಗದ ಘಿಯಾಘಿ ಬಳಿ ಅಪಘಾತ ಸಂಭವಿಸಿದೆ.
“ಕುಲುವಿನ ಬಂಜಾರ್ ಕಣಿವೆಯ ಘಿಯಾಘಿ ಪ್ರದೇಶದಲ್ಲಿ ಭಾನುವಾರ ರಾತ್ರಿ 8:30 ಕ್ಕೆ ಪ್ರವಾಸಿ ವಾಹನವು ಬೆಟ್ಟದಿಂದ ಕೆಳಕ್ಕೆ ಉರುಳಿದ ಪರಿಣಾಮ ಏಳು ಜನರು ಸಾವನ್ನಪ್ಪಿದ್ದಾರೆ. 10 ಮಂದಿ ಗಾಯಗೊಂಡಿದ್ದಾರೆ. ಐವರು ಗಾಯಾಳುಗಳನ್ನು ಕುಲು ವಲಯದ ಆಸ್ಪತ್ರೆಗೆ, ಉಳಿದ ಐದು ಜನರನ್ನು ಬಂಜಾರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ” ಎಂದು ಗುರುದೇವ್ ಸಿಂಗ್ ಎಸ್ಪಿ ಕುಲು ಎಎನ್ಐಗೆ ತಿಳಿಸಿದ್ದಾರೆ.
ಇದನ್ನೂ ಓದಿ:ಕುಣಿಗಲ್: ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು
ಬಂಜಾರ್ನ ಬಿಜೆಪಿ ಶಾಸಕ ಸುರೇಂದರ್ ಶೌರಿ ಅವರು ರಾತ್ರಿ 12.45 ರ ಸುಮಾರಿಗೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ಫೇಸ್ಬುಕ್ ಲೈವ್ನಲ್ಲಿ ಮಾಡುವ ಮೂಲಕ ಅಪಘಾತದ ಬಗ್ಗೆ ಮಾಹಿತಿ ನೀಡಿದರು.
ಬಲಿಯಾದವರು ರಾಜಸ್ಥಾನ, ಮಧ್ಯಪ್ರದೇಶ, ಹರಿಯಾಣ ಮತ್ತು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳವರಾಗಿದ್ದು, ಅವರನ್ನು ಗುರುತಿಸಲಾಗುತ್ತಿದೆ ಎಂದು ಬಂಜಾರ್ ಶಾಸಕರು ತಿಳಿಸಿದ್ದಾರೆ. ಕತ್ತಲೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆ ನಡೆಸಿದ ಜಿಲ್ಲಾಡಳಿತ ಮತ್ತು ಸ್ಥಳೀಯರಿಗೆ ಶೌರಿ ಧನ್ಯವಾದ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.