![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 26, 2022, 3:35 PM IST
ಚಿಕ್ಕಮಗಳೂರು: ಆರ್ ಎಸ್ಎಸ್ ಧರ್ಮ ಜಾಗರಣದ ಜಿಲ್ಲಾ ಸಹಸಂಯೋಜಕರ ಕಾರ್ ಮೇಲೆ ಕಿಲ್ ಯು ಜಿಹಾದಿ ಬರಹ ಬರೆದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಆರ್ ಎಸ್ಎಸ್ ಧರ್ಮಜಾಗರಣ ಸಹಸಂಯೋಜಕ ಡಾ.ಶಶಿಧರ್ ಚಿಂದಿಗೆರೆ ಜಯಣ್ಣ ಅವರ ಕಡೂರು ಮನೆಯ ಮುಂದೆ ನಿಲ್ಲಿಸಿದ್ದ ಕಾರ್ ಮೇಲೆ ಈ ರೀತಿಯ ಬರಹ ಬರೆಯಲಾಗಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳ ಈ ಕೃತ್ಯ ನಡೆಸಿದ್ದು, ಕಾರಿನ ನಾಲ್ಕು ಚಕ್ರದ ಗಾಳಿ ತೆಗೆದು ಬರಹ ಬರೆದಿದ್ದಾರೆ. ಕಾರಿನ ಮೇಲೆ ಕಿಲ್ ಯು, ಜಿಹಾದ್, ಅಶ್ಲೀಲ ಪದಗಳನ್ನು ಬರೆಯಲಾಗಿದೆ.
ಇದನ್ನೂ ಓದಿ:ಸಾಮಾಜಿಕ ನ್ಯಾಯದಡಿ ತೇರದಾಳ ಮತ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ: ಮನೋಹರ ಶಿರೋಳ
ಡಾ.ಶಶಿಧರ್ ಚಿಂದಿಗೆರೆ ಜಯಣ್ಣ ಅವರು ಕಡೂರು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.