ಶಿಂಜೋ ಅಬೆ ಅಂತ್ಯಕ್ರಿಯೆ: ಟೋಕ್ಯೋಗೆ ತೆರಳಿದ ಪ್ರಧಾನಿ ಮೋದಿ
Team Udayavani, Sep 26, 2022, 8:47 PM IST
ನವದೆಹಲಿ: ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆ ಮಂಗಳವಾರ ಟೋಕ್ಯೋದಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. 217 ದೇಶಗಳ ಅಧ್ಯಕ್ಷರು, ಪ್ರಧಾನಮಂತ್ರಿಗಳು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.
ಟೋಕ್ಯೋಗೆ ತೆರಳುವ ಬಗ್ಗೆ ಪ್ರಧಾನಿ ಖುದ್ದು ಟ್ವೀಟ್ ಮಾಡಿದ್ದಾರೆ. ಶಿಂಜೋ ಅಬೆ ನಿಧನದಿಂದ ಭಾರತದ ಜನರು ದುಃಖತಪ್ತರಾಗಿದ್ದಾರೆ. ದೇಶದ ಜನರ ಸಂತಾಪವನ್ನು ಜಪಾನ್ ಪ್ರಧಾನಿ ಪ್ಯೂಮಿಯೋ ಕಿಶಿದಾ ಮತ್ತು ಅಬೆ ಅವರ ಪತ್ನಿಗೆ ತಿಳಿಯಪಡಿಸಲಿದ್ದೇನೆ’ ಎಂದು ಟ್ವೀಟ್ ಮಾಡಿದ್ದಾರೆ.
ಅಬೆ ಮತ್ತು ಪ್ರಧಾನಿ ಮೋದಿಯವರು ಎರಡೂ ದೇಶಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ ಕ್ವಾಟ್ರಾ ಹೇಳಿದ್ದಾರೆ.
PM @narendramodi emplanes for Tokyo, where he will attend State Funeral of former Japanese PM Shinzo Abe. pic.twitter.com/Ew5UKkzPKX
— PMO India (@PMOIndia) September 26, 2022
ಜು. 8ರಂದು ಶಿಂಬೋ ಅಬೆ ಅವರು ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ವೇಳೆ, ಯುವಕನೊಬ್ಬ ಗುಂಡು ಹಾರಿಸಿ ಅವರನ್ನು ಹತ್ಯೆ ಮಾಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.