ಭಾರತದಲ್ಲಿ ಐಫೋನ್ 14 ಉತ್ಪಾದನೆಗೆ ಆ್ಯಪಲ್‌ ಕಂಪನಿ ನಿರ್ಧಾರ

Team Udayavani, Sep 27, 2022, 8:05 AM IST

ಭಾರತದಲ್ಲಿ ಐಫೋನ್ 14 ಉತ್ಪಾದನೆಗೆ ಆ್ಯಪಲ್‌ ಕಂಪನಿ ನಿರ್ಧಾರ

ಚೆನ್ನೈ: ನೂತನವಾಗಿ ಬಿಡುಗಡೆಯಾಗಿರುವ ಐಪೋನ್‌ 14 ಮೊಬೈಲ್‌ ಅನ್ನು ಭಾರತದಲ್ಲಿ ತಯಾರಿಸಲು ಆ್ಯಪಲ್‌ ಕಂಪನಿ ನಿರ್ಧರಿಸಿದೆ. ತಮಿಳುನಾಡಿನ ಶ್ರೀಪೆರಂಬದೂರ್‌ನ ಫಾಕ್ಸ್‌ಕಾನ್‌ ಫ್ಯಾಕ್ಟರಿಯಲ್ಲಿ ಇದರ ತಯಾರಿಕೆ ಕಾರ್ಯ ನಡೆಯಲಿದೆ ಎಂದು ಕಂಪನಿ ತಿಳಿಸಿದೆ.

2017ರ ಮೇನಲ್ಲಿ ಬೆಂಗಳೂರಿನಲ್ಲಿ ತನ್ನ ಗುತ್ತಿಗೆ ತಯಾರಿಕಾ ಕಂಪನಿ ವಿಸ್ಟ್ರಾನ್ಸ್‌ ಫೆಸಿಲಿಟಿನಲ್ಲಿ ಐಪೋನ್‌ ಎಸ್‌ಪಿ ಮೊಬೈಲ್‌ ಮೂಲಕ ಆ್ಯಪಲ್‌ ಭಾರತದಲ್ಲಿ ಐಫೋನ್‌ಗಳನ್ನು ತಯಾರಿಸಲು ಆರಂಭಿಸಿತು. ನಂತರ ಬಂದ ಆ್ಯಪಲ್‌ನ ಇತರೆ ನಾಲ್ಕು ಮಾಡೆಲ್‌ಗ‌ಳು ಕೂಡ ಭಾರತದಲ್ಲಿ ತಯಾರಾಗುತ್ತಿದೆ.

ದರ ತಗ್ಗುವ ಸಾಧ್ಯತೆ ಕಡಿಮೆ: ಭಾರತದಲ್ಲೇ ಐಪೋನ್‌ 14 ತಯಾರಾದರೂ ಕೂಡ ಅದರ ದರ ತಗ್ಗುವ ಸಾಧ್ಯತೆ ತೀರ ಕಡಿಮೆ. ಏಕೆಂದರೆ ಈ ಹಿಂದೆ ಕೂಡ ಐಫೋನ್‌ 12, 13 ಮತ್ತು ಇತರೆ ಮಾಡೆಲ್‌ಗ‌ಳು ಭಾರತದಲ್ಲಿ ತಯಾರಾದರೂ ದರ ಹಾಗೆಯೇ ಇತ್ತು.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.