ಮಾರುತಿ ಗ್ರ್ಯಾಂಡ್ ವಿಟಾರಾ; ಹೈಬ್ರಿಡ್ ತಂತ್ರಜ್ಞಾನ ಹೊಂದಿರುವ ಕಾರು
Team Udayavani, Sep 27, 2022, 8:15 AM IST
ಮಾರುತಿ ಸುಜುಕಿ ಕಂಪೆನಿಯ ಗ್ರ್ಯಾಂಡ್ ವಿಟಾರಾ ಕಾರು ಇನ್ನು ಮುಂದೆ ಭಾರತದಲ್ಲೂ ಲಭ್ಯವಾಗಲಿದೆ.
ಹೊಸ ಮಧ್ಯಮ ಗಾತ್ರದ ಎಸ್ಯುವಿ ಆರಂಭಿಕ ದರವನ್ನು 10.45 ಲಕ್ಷ ರೂ.(ಎಕ್ಸ್ ಶೋರೂಂ) ಎಂದು ನಿಗದಿಪಡಿಸಲಾಗಿದೆ.
ಟಾಪ್ ಮಾಡೆಲ್ಗೆ 19.65 ಲಕ್ಷ ರೂ. ಆಗಲಿದೆ. ಈಗಾಗಲೇ ಗ್ರ್ಯಾಂಡ್ ವಿಟಾರಾಗೆ 57 ಸಾವಿರ ಬುಕಿಂಗ್ ಕೂಡ ಆಗಿದೆ.
ಹೈಬ್ರಿಡ್ ತಂತ್ರಜ್ಞಾನವನ್ನು ಹೊಂದಿರುವ ವಿಟಾರಾದ ಡ್ಯುಯೆಲ್ ಜೆಟ್, ಡ್ಯುಯೆಲ್ ವಿವಿಟಿ ಎಂಜಿನ್ನ ಮೈಲೇಜ್ ಲೀಟರ್ಗೆ 21.11 ಕಿ.ಮೀ. ಎಂದು ಕಂಪೆನಿ ಹೇಳಿದೆ.
360 ಡಿಗ್ರಿ ಪಾರ್ಕಿಂಗ್ ಕೆಮರಾ, ವೆಂಟಿಲೇಟೆಡ್ ಆಸನಗಳು ಸೇರಿದಂತೆ ಹತ್ತು ಹಲವು ಹೊಸ ಫೀಚರ್ಗಳು ಲಭ್ಯವಿರಲಿವೆ ಎಂದೂ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp Pay: ಭಾರತದಲ್ಲಿ ವಾಟ್ಸ್ಆ್ಯಪ್ ಪೇ ಇನ್ನು ಎಲ್ಲರಿಗೂ ಲಭ್ಯ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.