ಗುಜರಿ ತ್ಯಾಜ್ಯ ವಿಲೇವಾರಿಗೆ ಪಾಲಿಕೆ ಟೆಂಡರ್
Team Udayavani, Sep 27, 2022, 1:51 PM IST
ಲಾಲ್ಬಾಗ್: ನಗರದ ಪಾಲಿಕೆ ಆವರಣದಲ್ಲಿ ಕೆಲವು ತಿಂಗಳುಗಳಿಂದ ರಾಶಿ ಹಾಕಲಾಗಿದ್ದ ಗುಜರಿ ತೆರವಿಗೆ ಟೆಂಡರ್ ಕರೆಯಲು ಪಾಲಿಕೆ ನಿರ್ಧರಿಸಿದೆ.
ನಗರದಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುತ್ತಿರುವ ಮಂಗಳೂರು ಪಾಲಿಕೆಯ ಆವರಣದಲ್ಲೇ ಸ್ವಚ್ಛತೆ ಮರೆಯಾಗಿದ್ದು, ಡಂಪಿಂಗ್ ಯಾರ್ಡ್ ಆಗಿ ಪರಿವರ್ತನೆಯಾಗಿದೆ ಎಂಬ ನಿಟ್ಟಿನಲ್ಲಿ “ಮಹಾನಗರ ಪಾಲಿಕೆ ಆವರಣವೇ ಡಂಪಿಂಗ್ ಯಾರ್ಡ್’ ಎಂಬ ಶೀರ್ಷಿಕೆಯಲ್ಲಿ “ಉದಯವಾಣಿ ಸುದಿನ’ ಸೆ. 17ರಂದು ವರದಿ ಪ್ರಕಟಿಸಿತ್ತು.
ವರದಿ ಹಿನ್ನೆಲೆಯಲ್ಲಿ ಪಾಲಿಕೆ ಇದೀಗ ಟೆಂಡರ್ ಕರೆದು ನಿರುಪಯುಕ್ತ ತ್ಯಾಜ್ಯ ವಿಲೇವಾರಿ ಮಾಡಲು ಮುಂದಾಗಿದೆ. ಮೇಯರ್ ಜಯಾನಂದ ಅಂಚನ್ ಅವರು “ಸುದಿನ’ಕ್ಕೆ ಪ್ರತಿಕ್ರಿಯಿಸಿ, “ಮಂಗಳೂರು ಪಾಲಿಕೆ ಆವರಣದಲ್ಲಿ ಗುಜರಿ ವಾಹನ ಸಹಿತ ಇತರ ನಿರುಪಯುಕ್ತ ವಸ್ತುಗಳು ರಾಶಿ ಬಿದ್ದಿದೆ. “ಸುದಿನ’ದಲ್ಲಿ ಪ್ರಕಟಗೊಂಡ ವರದಿ ಗಮನಕ್ಕೆ ಬಂದಿದೆ. ಕೂಡಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಗುಜರಿ ವಾಹನ ಸಹಿ ತ ಹೆಚ್ಚಿನ ನಿರುಪಯುಕ್ತ ತ್ಯಾಜ್ಯ ಇರುವುದರಿಂದ ಟೆಂಡರ್ ಕರೆದು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.