ಗಂಗಾವತಿ: ಹಿಂದೂ ಧರ್ಮ ಹಾಗೂ ಸಂವಿಧಾನದ ಬಗ್ಗೆ ಅವಹೇಳನ; ಬಿಎ ಪಾಠ ಕೈಬಿಡುವಂತೆ ಆಗ್ರಹ
Team Udayavani, Sep 27, 2022, 7:15 PM IST
ಗಂಗಾವತಿ: ಬಳ್ಳಾರಿ ವಿಜಯನಗರ ಶ್ರಿಕೃಷ್ಣ ದೇವರಾಯ ವಿವಿಯ ಪ್ರಥಮ ವರ್ಷದ ಬಿಎ ಕನ್ನಡ ಪಠ್ಯದಲ್ಲಿ ಕಾ.ವೆಂ,ಶ್ರೀನಿವಾಸಮೂರ್ತಿ ಅವರ ಅಧ್ಯಾಯನದಲ್ಲಿ ಹಿಂದೂ ಧರ್ಮದವರನ್ನು ಉಗ್ರಗಾಮಿಗಳೆಂದು ಹಾಗೂ ಸಂವಿಧಾನವನ್ನು ಮನು ಸಂವಿಧಾನವೆಂದು ಅವಹೇಳನಕಾರಿಯಾದ ವಿಷಯವನ್ನು ಪಠ್ಯದಲ್ಲಿ ಅಳವಡಿಸಿದ್ದು ಕೂಡಲೇ ಪಾಠವನ್ನು ಕೈಬಿಡುವಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಒತ್ತಾಯಿಸಿ ಪ್ರಾಚಾರ್ಯರ ಮೂಲಕ ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಶಾಲಾ ಕಾಲೇಜುಗಳಲ್ಲಿ ಯಾವುದೇ ಜಾತಿ ಧರ್ಮ ಬೇಧಭಾವ ಇಲ್ಲದಂತೆ ವಿದ್ಯಾರ್ಥಿಗಳಿಗೆ ಬೋಧನೆ ಮಾಡಬೇಕಿದ್ದು ಪ್ರಥಮ ವರ್ಷದ ಬಿಎ ಕನ್ನಡ ಪಠ್ಯದಲ್ಲಿ ಕಾ.ವೆಂ,ಶ್ರೀನಿವಾಸಮೂರ್ತಿ ಅವರ ಅಧ್ಯಾಯನದಲ್ಲಿ ಹಿಂದೂ ಧರ್ಮದವರನ್ನು ಉಗ್ರಗಾಮಿಗಳೆಂದು ಹಾಗೂ ಸಂವಿಧಾನವನ್ನು ಮನು ಸಂವಿಧಾನವೆಂದು ಅವಹೇಳನಕಾರಿಯಾಗಿ ತಿಳಿಸಲಾಗಿದೆ. ವಿವಿ ಪಠ್ಯ ರಚನಾ ಸಮಿತಿಯವರು ಇದನ್ನು ನಿರ್ಲಕ್ಷ್ಯ ಮಾಡಿ ಪಾಠ ಅಳವಡಿಸಿರುವುದು ಸರಿಯಲ್ಲ. ಈಗಾಗಲೇ ಪರೀಕ್ಷೆಗಳು ನಡೆಯುತ್ತಿದ್ದು ಈ ಪಾಠದಿಂದ ಪ್ರಶ್ನೆ ಕೇಳ ಬಾರದು ಒಂದು ವೇಳೆ ಕೇಳಿದರೂ ಉತ್ತರಿಸದಿದ್ದರೂ ಅಂಕ ಕೊಡಬೇಕು. ಇಂತಹ ಅವಹೇಳನಕಾರಿ ಪಾಠ ಅಳವಡಿಸಿದವರಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಸರ್ವಜ್ಞಮೂರ್ತಿ, ಕೌಸ್ತುಭಾ ದಂಡಿನ್, ಭೂಮಿಕಾ ಸೇರಿ ವಿದ್ಯಾರ್ಥಿ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.