ಬುರ್ಖಾ ಧರಿಸದ್ದಕ್ಕೆ ಪತ್ನಿಯನ್ನೇ ಕೊಂದ!
Team Udayavani, Sep 28, 2022, 7:35 AM IST
ಮುಂಬೈ: ಬುರ್ಖಾ ಧರಿಸಲಿಲ್ಲ ಎಂಬ ಕಾರಣಕ್ಕೆ ಮುಂಬೈನಲ್ಲಿ ಇಕ್ಬಾಲ್ ಶೇಖ್ (36) ಎಂಬಾತ ಪತ್ನಿ ರುಪಾಲಿ (20)ಯ ಗಂಟಲನ್ನು ಸೀಳಿ ಹತ್ಯೆ ಮಾಡಿದ್ದಾನೆ.
ಸೋಮವಾರ ರಾತ್ರಿ ಮಗ ಯಾರ ಜತೆಗೆ ಇರಬೇಕು ಹಾಗೂ ಮುಸ್ಲಿಂ ಸಮುದಾಯದ ನಿಯಮಗಳ ಪಾಲನೆ ವಿಚಾರವಾಗಿ ದಂಪತಿ ನಡುವೆ ಜಗಳ ಶುರುವಾಗಿತ್ತು. ಅಂತಿಮವಾಗಿ ಇಕ್ಬಾಲ್ ಶೇಖ್ ಪತ್ನಿಯನ್ನು ಕೊಲೆಗೈದಿದ್ದಾನೆ.
ಟ್ಯಾಕ್ಸಿ ಡ್ರೈವರ್ ಆಗಿರುವ ಇಕ್ಬಾಲ್ ಮತ್ತು ಹಿಂದೂ ಸಮುದಾಯಕ್ಕೆ ಸೇರಿದ ರುಪಾಲಿ ಅವರ ವಿವಾಹ 2019ರಲ್ಲಿ ನಡೆದಿತ್ತು.
ನಂತರ ಆಕೆ, ಹೆಸರನ್ನು ಜಾರಾ ಎಂದು ಬದಲಿಸಿಕೊಂಡಿದ್ದಳು. ಕೆಲವು ಸಮಯದಿಂದ ಇಕ್ಬಾಲ್ನ ಕುಟುಂಬ ಬುರ್ಖಾ ಧರಿಸಲು ಒತ್ತಡ ಹೇರುತ್ತಿತ್ತು. ಈಗ ಅದು ಆಕೆಯ ಕೊಲೆಯಲ್ಲಿ ಅಂತ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.