![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 28, 2022, 3:51 PM IST
ಚಿಕ್ಕಮಗಳೂರು: ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಎರಡು ಹಸುಗಳು ಜೀವಂತ ಸುಟ್ಟು ಹೋಗಿರುವ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಿವನಿ ಸಮೀಪದ ಗಡಿರಂಗಾಪುರ ಗ್ರಾಮದಲ್ಲಿ ನಡೆದಿದೆ.
ಮೂರ್ತಿ ಎಂಬವರಿಗೆ ಸೇರಿದ ಈ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಎರಡು ಹಸುಗಳು ಸಜೀವ ದಹನವಾಗಿದೆ. ಮತ್ತೆರಡು ದೊಡ್ಡ ಹಸುಗಳು ಓಡಿ ಹೋಗಿ ಜೀವ ಉಳಿಸಿಕೊಂಡಿವೆ.
ದುಷ್ಕರ್ಮಿಗಳು ಈ ಕೊಟ್ಟಿಗೆಗೆ ಬೆಂಕಿ ಹಾಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ನಾಲ್ಲೈದು ದಿನದಿಂದ ಆ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.