ಕುಷ್ಟಗಿ: ಲಂಪಿ ವೈರಸ್; ಜಾನುವಾರು ಸಂತೆ ರದ್ದು

Team Udayavani, Sep 29, 2022, 1:02 PM IST

8

ಕುಷ್ಟಗಿ: ಜಾನುವಾರುಗಳಿಗೆ ಮಾರಕವಾಗಿರುವ ಚರ್ಮಗಂಟು ರೋಗ (ಲಂಪಿ ಸ್ಕಿನ್ ವೈರಸ್) ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ (ಭಾನುವಾರ) ವಾರದ ಜಾನುವಾರು ಸಂತೆ ರದ್ದುಪಡಿಸಲು ಆದೇಶಿಸಲಾಗಿದೆ.

ಈ ಕುರಿತು ಕುಷ್ಟಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದ್ದು, ಚರ್ಮಗಂಟು ರೋಗದಿಂದ ಜಾನುವಾರುಗಳು ಸಾಯುತ್ತಿದ್ದು, ರೋಗದ ತೀವ್ರತೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜಾನುವಾರು ಸಂತೆ ರದ್ದುಗೊಳಿಸಲಾಗಿದೆ.

ಈ ಹಿನ್ನೆಲೆ ಕುಷ್ಟಗಿ ತಾಲೂಕಿನ ಗ್ರಾಮಗಳು, ಅಕ್ಕ ಪಕ್ಕದ ತಾಲೂಕುಗಳ ರೈತರು ತಮ್ಮ ಜಾನುವಾರುಗಳನ್ನು ಜಾನುವಾರು ಸಂತೆಗೆ ತರಬಾರದು. ‌ಜಾನುವಾರು ಸಂತೆ, ಜಾನುವಾರು ಜಾತ್ರೆ, ಜಾನುವಾರು ಸಾಗಾಣಿಕೆಯನ್ನು ಅಕ್ಟೋಬರ್ 25 ರವರೆಗೆ ಪ್ರತಿಬಂಧಕಾಜ್ಞೆ ಜಾರಿಯಲ್ಲಿದ್ದು ಈ 28 ದಿನಗಳವರೆಗೂ ಜಾನುವಾರು ಸಂತೆ ರದ್ದುಪಡಿಸಲಾಗಿದೆ ಎಂದು ಕೃಷಿ ಉತ್ಪನ್ನ‌ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಟಿ.ನೀಲಪ್ಪ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.