ಟಿ20: ಪಾಕ್‌ ಮುನ್ನಡೆ


Team Udayavani, Sep 29, 2022, 8:05 PM IST

ಟಿ20: ಪಾಕ್‌ ಮುನ್ನಡೆ

ಲಾಹೋರ್‌: ಇಂಗ್ಲೆಂಡ್‌ ಎದುರಿನ 5ನೇ ಟಿ20 ಪಂದ್ಯವನ್ನು 6 ರನ್ನುಗಳಿಂದ ಗೆದ್ದ ಪಾಕಿಸ್ಥಾನವೀಗ 3-2 ಮುನ್ನಡೆ ಸಾಧಿಸಿದೆ.

ಲಾಹೋರ್‌ನಲ್ಲಿ ನಡೆದ ಮುಖಾಮುಖಿಯಲ್ಲಿ ಪಾಕಿಸ್ಥಾನ 19 ಓವರ್‌ಗಳಲ್ಲಿ 145ಕ್ಕೆ ಆಲೌಟ್‌ ಆಗಿಯೂ ಈ ಸಾಮಾನ್ಯ ಮೊತ್ತವನ್ನು ಉಳಿಸಿಕೊಂಡಿತು. ಇಂಗ್ಲೆಂಡ್‌ 20 ಓವರ್‌ಗಳಲ್ಲಿ 7 ವಿಕೆಟಿಗೆ 139 ರನ್‌ ಮಾಡಿ ಗುರಿಯಿಂದ ದೂರವೇ ಉಳಿಯಿತು.

ಪಾಕ್‌ ಸಂಘಟಿತ ಬೌಲಿಂಗ್‌ ದಾಳಿ ಮೂಲಕ ಆಂಗ್ಲರ ಪಡೆಯನ್ನು ಹಿಡಿದು ನಿಲ್ಲಿಸಿತು. ಎಲ್ಲ 6 ಬೌಲರ್ ವಿಕೆಟ್‌ ಉರುಳಿಸಿದರು. ಕಪ್ತಾನನ ಆಟವಾಡಿದ ಮೊಯಿನ್‌ ಅಲಿ ಅಜೇಯ 51 ರನ್‌ ಬಾರಿಸಿದರೂ ತಂಡವನ್ನು ದಡ ಸೇರಿಸುವಲ್ಲಿ ವಿಫ‌ಲರಾದರು.

ಪಾಕಿಸ್ಥಾನ ಪರ ಆರಂಭಕಾರ ಮೊಹಮ್ಮದ್‌ ರಿಜ್ವಾನ್‌ ಇನ್ನೊಂದು ಸೊಗಸಾದ ಬ್ಯಾಟಿಂಗ್‌ ಪ್ರದರ್ಶನ ನೀಡಿ 63 ರನ್‌ ಬಾರಿಸಿದರು (46 ಎಸೆತ, 2 ಬೌಂಡರಿ, 3 ಸಿಕ್ಸರ್‌). ಇನ್ನೊಂದು ತುದಿಯಲ್ಲಿ ವಿಕೆಟ್‌ ಬೀಳುತ್ತ ಹೋದರೂ 18ನೇ ತನಕ ಕ್ರೀಸ್‌ ಆಕ್ರಮಿಸಿಕೊಂಡು ತಂಡದ ರಕ್ಷಣೆಗೆ ನಿಂತರು.

ಸಂಕ್ಷಿಪ್ತ ಸ್ಕೋರ್‌: ಪಾಕಿಸ್ಥಾನ-19 ಓವರ್‌ಗಳಲ್ಲಿ 145 (ರಿಜ್ವಾನ್‌ 63, ಇಫ್ತಿಖಾರ್‌ 15, ವುಡ್‌ 20ಕ್ಕೆ 3, ವಿಲ್ಲಿ 23ಕ್ಕೆ 2, ಸ್ಯಾಮ್‌ ಕರನ್‌ 23ಕ್ಕೆ 2). ಇಂಗ್ಲೆಂಡ್‌-7 ವಿಕೆಟಿಗೆ 139 (ಅಲಿ ಔಟಾಗದೆ 51, ಮಲಾನ್‌ 36, ಕರನ್‌ 17, ರವೂಫ್ 41ಕ್ಕೆ 2). ಪಂದ್ಯಶ್ರೇಷ್ಠ: ಮೊಹಮ್ಮದ್‌ ರಿಜ್ವಾನ್‌.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

5

Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.