ಅ.1ರಿಂದ 10ರ ವರೆಗೆ ಇಲೆಕ್ಟೋರಲ್‌ ಬಾಂಡ್‌ ಖರೀದಿಗೆ ಅವಕಾಶ


Team Udayavani, Sep 29, 2022, 9:50 PM IST

parliment

ನವದೆಹಲಿ: ವರ್ಷಾಂತ್ಯದಲ್ಲಿ ಹಿಮಾಚಲ ಪ್ರದೇಶ ಮತ್ತು ಗುಜರಾತ್‌ ವಿಧಾನಭೆಗಳಿಗೆ ಚುನಾವಣೆ ನಡೆಯಲಿರುವಂತೆಯೇ ಕೇಂದ್ರ ಸರಕಾರ 22ನೇ ಆವೃತ್ತಿಯ ಇಲೆಕ್ಟೋರಲ್‌ ಬಾಂಡ್‌ಗಳನ್ನು ಮಾರಾಟಕ್ಕೆ ಮುಂದಾಗಿದೆ.

ಅ.1ರಿಂದ 10ರ ವರೆಗೆ ಅದನ್ನು ಖರೀದಿಸಲು ಅವಕಾಶ ನೀಡಲಾಗಿದೆ. ಭಾರತೀಯ ಸ್ಟೇಟ್‌ ಬ್ಯಾಂಕ್‌ನ ಆಯ್ದ ಶಾಖೆಗಳಲ್ಲಿ ಇಲೆಕ್ಟೋರಲ್‌ ಬಾಂಡ್‌ಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ವಿತ್ತ ಸಚಿವಾಲಯ ಗುರುವಾರ ಹೇಳಿದೆ.

ಇಲೆಕ್ಟೋರಲ್‌ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಸಾರ್ವಜನಿಕರಿಗೆ ಅವಕಾಶ ಇದೆ. ಜತೆಗೆ ಕಾರ್ಪೊರೇಟ್‌ ಸಂಸ್ಥೆಗಳಿಗೂ ಅದನ್ನು ಖರೀದಿಸಲು ಅವಕಾಶ ಇದೆ. ಜು.1ರಿಂದ10ರ ವರೆಗೆ 21ನೇ ಆವೃತ್ತಿಯ ಇಲೆಕ್ಟೋರಲ್‌ ಬಾಂಡ್‌ಗಳನ್ನು ಸರ್ಕಾರ ಬಿಡುಗಡೆ ಮಾಡಿತ್ತು.

ಟಾಪ್ ನ್ಯೂಸ್

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.