ಪಿರಿಯಾಪಟ್ಟಣದ ಯುವಕನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನದ ಮೂಲಕ ಸಾರ್ಥಕತೆ
ಅಪಘಾತಕ್ಕೆ ಗುರಿಯಾಗಿ ದುರಂತ; ಹನ್ನೆರಡು ಮಂದಿಗೆ ನೆರವಾದ ಲೋಹಿತ್
Team Udayavani, Sep 30, 2022, 7:00 PM IST
ಪಿರಿಯಾಪಟ್ಟಣ:ಮೆದುಳು ನಿಷ್ಕ್ರಿಯಗೊಂಡ ಯುವಕನೊಬ್ಬ ಅಂಗಾಂಗ ದಾನ ಮಾಡುವ ಮೂಲಕ ಹನ್ನೆರಡು ಮಂದಿಗೆ ನೆರವಾಗುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.
ತಾಲೂಕಿನ ಚಿಟ್ಟೇನಹಳ್ಳಿ ಗ್ರಾಮದ ನಿವಾಸಿ ಸುಮತಿ ಎಂಬುವವರ ಪುತ್ರ ಆರ್.ಕೆ ಲೋಹಿತ್ (29) ಅವರು ಸೆ.26ಕ್ಕೆ ಅಪಘಾತ ಸಂಭವಿಸಿ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಪಡದು ನಂತರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಸೆ.30 ರಂದು ವೈದ್ಯರು ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ಘೋಷಿಸಿ, ಅಂಗಾಂಗ ದಾನದ ಬಗ್ಗೆ ಕುಟುಂಬದವರಿಗೆ ತಿಳಿಸಿದ್ದು, ಚಿಕಿತ್ಸೆ ಫಲಕಾರಿಯಾದ ಹಿನ್ನೆಲೆಯಲ್ಲಿ ಸಾವನ್ನಪ್ಪುವ ಮೊದಲು ಕುಟುಂಬ ವರ್ಗದವರು ಅಂಗಾಂಗ ದಾನ ಮಾಡಲು ತೀರ್ಮಾನಿಸಿ 12 ಜನರ ಬದುಕಿಗೆ ಆಶಾಕಿರಣವಾಗಿ ಸಾರ್ಥಕತೆ ಮೆರೆದಿದ್ದಾರೆ.
ಇದನ್ನೂ ಓದಿ : ಕೋವಿಡ್ ನಂತರ ಬಲಿಷ್ಠ ಭಾರತ ನಿರ್ಮಾಣವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಕೆ.ಆರ್.ಲೋಹೀತ್ ಅವರ ಯಕೃತ್ತು, ಮೂತ್ರಪಿಂಡಗಳು, ಹೃದಯ ಕವಾಟ, ಚರ್ಮ ಮತ್ತು ಕಾರ್ನಿಯಾ ಸೇರಿದಂತೆ ಇನ್ನಿತರ ಅಂಗಾಂಗಗಳನ್ನು ದಾನವಾಗಿ ಪಡೆದ ವೈದ್ಯರು, ಚಿಕಿತ್ಸಾಲಯಕ್ಕೆ ನೀಡಿ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗಳಿಗೆ ಕಸಿ ಮಾಡುವುದಾಗಿ ತಿಳಿಸಿದ್ದಾರೆ ಎಂದು ಸುಮತಿಯವರ ತಂಗಿ ಪಿರಿಯಾಪಟ್ಟಣ ತಾಲೂಕು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಗಾಯತ್ರಿಯವರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.