ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಉಚಿತ ಔಷಧ: ಅಂಗಾರ
Team Udayavani, Oct 2, 2022, 7:00 AM IST
ಸುಳ್ಯ: ಅಡಿಕೆ ಮರಗಳನ್ನು ಬಾಧಿಸುತ್ತಿರುವ ಎಲೆಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗಕ್ಕೆ ಸಿಂಪಡಿಸುವ ಔಷಧವನ್ನು ಕೃಷಿಕರಿಗೆ ಉಚಿತವಾಗಿ ವಿತರಿಸಲು ಸರಕಾರ ತೀರ್ಮಾನಿಸಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಅವರು ಮಾತನಾಡಿ, ಇತ್ತೀಚೆಗೆ ತೋಟಗಾರಿಕೆ ಸಚಿವ ಮುನಿರತ್ನ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು. ಅಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಮನದಟ್ಟು ಮಾಡಿರುವೆ. ಸದ್ಯದಲ್ಲೇ ಸುಳ್ಯಕ್ಕೆ ತೋಟಗಾರಿಕೆ ಸಚಿವರು ಬಂದು ರೈತರ ಅಭಿಪ್ರಾಯ ಸಂಗ್ರಹಿಸುವರು ಎಂದು ಅವರು ಹೇಳಿದರು. ಉಚಿತ ಔಷಧದೊಂದಿಗೆ ಬೆಳೆಗಾರರಿಗೆ ಬೇಕಾದ ದೋಟಿಯನ್ನು ಸಬ್ಸಿಡಿ ದರದಲ್ಲಿ ಒದಗಿಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದರು.
ಗರಿಷ್ಠ ಪರಿಹಾರ
ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಸರ ಕಾರ ಸಕಾ ರಾತ್ಮಕ ವಾಗಿ ಸ್ಪಂದಿಸಿದ್ದರೂ ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವಾಗ ಪ್ರಾಕೃತಿಕ ವಿಕೋಪ ದಿಂದ ಮನೆ ನಾಶಗೊಂಡಿದ್ದರೆ 40 ರಿಂದ 50 ಸಾವಿರ ರೂ. ಪರಿಹಾರ ನೀಡ ಲಾಗು ತ್ತಿತ್ತು. ಆದರೆ ಬಿಜೆಪಿ ಸರಕಾರ 5 ಲಕ್ಷ ರೂ. ನೀಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.