ಬ್ರಿಟನ್: ವಲಸಿಗರಿಗೆ ಶೀಘ್ರವೇ ತಡೆ? ಸುಯೆಲ್ಲಾ ಬ್ರಾವರ್ಮೆನ್
Team Udayavani, Oct 3, 2022, 6:45 AM IST
ಲಂಡನ್: ಬ್ರಿಟನ್‌ನ ಲಿಜ್ ಟ್ರಸ್ ಸರಕಾರ ಈ ಹಿಂದೆ ಆಶ್ವಾಸನೆ ನೀಡಿದ್ದಂತೆ ವಲಸಿಗರ ಮೇಲೆ ಕಡಿವಾಣ ಹಾಕುವ ಚಿಂತನೆಯಲ್ಲಿದೆ.
ವಲಸಿಗರ ನೀತಿಯಲ್ಲಿ ಬದಲಾವಣೆ ತರುವ ಜತೆ ವಲಸಿಗರ ಸಂಖ್ಯೆ ಕಡಿಮೆ ಮಾಡುವುದಾಗಿ ಗೃಹ ಸಚಿವೆ ಭಾರತ ಮೂಲದ ಸುಯೆಲ್ಲಾ ಬ್ರಾವರ್ಮೆನ್ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
“ಇಲ್ಲಿ ಕಡಿಮೆ ಕೌಶಲವಿರುವ ಅತೀ ಹೆಚ್ಚು ವಲಸಿಗರಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಿದೆ. ಅವರಿಂದ ಆರ್ಥಿಕತೆಗೆ ಲಾಭವಿಲ್ಲ’ ಎಂದಿದ್ದಾರೆ.
2021ರ ಜೂನ್ ನಲ್ಲಿ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಒಟ್ಟು 2.39 ಲಕ್ಷಮಂದಿ ವಲಸೆ ಬಂದಿದ್ದಾರೆ. ಈ ಪೈಕಿ ಭಾರತೀಯರ ಸಂಖ್ಯೆ ಹೆಚ್ಚು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.