ಶಿವಣ್ಣ-ಉಪ್ಪಿ ಜೊತೆ ಜೊತೆಯಲಿ..; ಮತ್ತೆ ಒಂದಾದ ’ಓಂ’ ಜೋಡಿ

Team Udayavani, Oct 3, 2022, 12:00 PM IST

ಶಿವಣ್ಣ-ಉಪ್ಪಿ ಜೊತೆ ಜೊತೆಯಲಿ..; ಮತ್ತೆ ಒಂದಾದ ’ಓಂ’ ಜೋಡಿ

“ಗಾಳಿಪಟ-2′ ಮೂಲಕ ಫ‌ಸ್ಟ್‌ ರ್‍ಯಾಂಕ್‌ನಲ್ಲಿ ಪಾಸಾಗಿರುವ ನಿರ್ಮಾಪಕ ರಮೇಶ್‌ ರೆಡ್ಡಿ ಈಗ ಹೊಸ ಜೋಶ್‌ನಲ್ಲಿ ಮತ್ತೂಂದು ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಅದು “45′.

ಅರ್ಜುನ್‌ ಜನ್ಯಾ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ಶಿವರಾಜ್‌ಕುಮಾರ್‌ ನಟಿಸುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಈ ಚಿತ್ರಕ್ಕೆ ಮತ್ತೂಬ್ಬ ಸ್ಟಾರ್‌ ನಟನ ಎಂಟ್ರಿಯಾಗಿದೆ. ಅದು ಉಪೇಂದ್ರ. ಈ ಮೂಲಕ ಶಿವಣ್ಣ ಹಾಗೂ ಉಪೇಂದ್ರ ನಾಲ್ಕನೇ ಬಾರಿ ಒಟ್ಟಾಗಿ ಕೆಲಸ ಮಾಡುವಂತಾಗಿದೆ.

ಈ ಹಿಂದೆ “ಓಂ’ ಚಿತ್ರದಲ್ಲಿ ಶಿವಣ್ಣ ಅವರನ್ನು ಉಪೇಂದ್ರ ನಿರ್ದೇಶಿಸಿದ್ದರು. ಆ ನಂತರ ಇಬ್ಬರೂ “ಪ್ರೀತ್ಸೇ’ ಮತ್ತು “ಲವ-ಕುಶ’ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ಈಗ ದೊಡ್ಡ ಗ್ಯಾಪ್‌ನ ನಂತರ ಅವರಿಬ್ಬರೂ “45′ ಚಿತ್ರದಲ್ಲಿ ಮತ್ತೆ ಒಟ್ಟಾಗಿ ನಟಿಸಲಿದ್ದಾರೆ.

ಇದನ್ನೂ ಓದಿ:ಇಂದು ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲಿದ್ದಾರೆ ಸೋನಿಯಾ – ರಾಹುಲ್

ಶಿವರಾಜ ಕುಮಾರ್‌ ಅವರ ಹುಟ್ಟುಹಬ್ಬದಂದು ಅಧಿಕೃತವಾಗಿ ಘೋಷಣೆಯಾದ “45′ ಚಿತ್ರ ಈಗ ಪ್ರೀ-ಪ್ರೊಡಕ್ಷನ್‌ ಹಂತದಲ್ಲಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಚಿತ್ರೀಕರಣವು ಡಿಸೆಂಬರ್‌ನಿಂದ ಪ್ರಾರಂಭವಾಗಲಿದೆ.

ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್‌ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಹೊಣೆಯನ್ನೂ ಅವರೇ ಹೊತ್ತಿದ್ದಾರೆ.

ಸದ್ಯ ಶಿವಣ್ಣ “ವೇದ’ ಹಾಗೂ ಯೋಗರಾಜ್‌ ಭಟ್‌ ನಿರ್ದೇಶನದ ಚಿತ್ರದಲ್ಲಿ ಬಿಝಿಯಾಗಿದ್ದರೆ, ಉಪೇಂದ್ರ ಅವರದ್ದೇ ನಿರ್ದೇಶನದ “ಯು/ಐ’ ಚಿತ್ರದಲ್ಲಿ ಬಿಝಿಯಾಗಿದ್ದಾರೆ.

ಟಾಪ್ ನ್ಯೂಸ್

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.