ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ‘ರಾಘು’ ಬ್ಯುಸಿ; ಈ ವರ್ಷವೇ ತೆರೆಗೆ

Team Udayavani, Oct 3, 2022, 2:03 PM IST

vijay raghavendra Raghu movie

ನವ ನಿರ್ದೇಶಕ ಎಂ. ಆನಂದ್‌ ರಾಜ್‌ ನಿರ್ದೇಶನದ ವಿಜಯ ರಾಘವೇಂದ್ರ ನಟನೆಯ “ರಾಘು” ಚಿತ್ರೀಕರಣ ಮುಗಿಸಿ ಈಗ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ತೊಡಗಿದೆ. ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಮುಗಿಯುತ್ತಿದ್ದಂತೆ ಟ್ರೇಲರ್‌ ಬಿಡುಗಡೆ ಮಾಡಲು “ರಾಘು’ ಟೀಂ ತಯಾರಿ ಮಾಡಿಕೊಂಡಿದ್ದು, ಇದೇ ವರ್ಷ ಸಿನಿಮಾ ತೆರೆಗೆ ಬರಲಿದೆ.

“ರಾಘು’ ಎಂ ಆನಂದ್‌ ರಾಜ್‌ ನಿರ್ದೇಶನದ ಮೊದಲ ಸಿನಿಮಾ. ಆನ ಹಾಗೂ ಬ್ಯಾಂಗ್‌ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ದುಡಿದಿರುವ ಆನಂದ್‌ ರಾಜ್‌ ಈ ಚಿತ್ರಕ್ಕೆ ಕಥೆ ಬರೆದು ಆಕ್ಷನ್‌ ಕಟ್‌ ಹೇಳುವ ಮೂಲಕ ಸ್ವತಂತ್ರ ನಿರ್ದೇಶಕನಾಗಿ ಬಡ್ತಿ ಪಡೆದಿದ್ದಾರೆ. ವಿಜಯ ರಾಘವೇಂದ್ರ ಹಿಂದೆಂದೂ ಕಾಣದ ಪಾತ್ರವನ್ನು ಇಲ್ಲಿ ನಿರ್ವಹಿಸಿದ್ದಾರೆ. ದೊಡ್ಡ ಸೆಟ್‌ ಗಳನ್ನು ನಿರ್ಮಾಣ ಮಾಡಿ ಅದ್ದೂರಿಯಾಗಿ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ ಎನ್ನುತ್ತಾರೆ ಚಿತ್ರದ ನಿರ್ದೇಶಕರು.

ಇದನ್ನೂ ಓದಿ:ಪಂಜಾಬಿ ಗಾಯಕ ಅಲ್ಫಾಜ್ ಮೇಲೆ ದಾಳಿ; ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲು

ಡಿಕೆ ಎಸ್‌ ಸ್ಟುಡಿಯೋ, ಕೋಟಾ ಫಿಲಂ ಫ್ಯಾಕ್ಟರಿ ಪ್ರೊಡಕ್ಷನ್‌ ಹೌಸ್‌ ನಡಿ ಸಿನಿಮಾ ನಿರ್ಮಾಣವಾಗಿದ್ದು, ರಣ್ವಿತ್‌ ಶಿವಕುಮಾರ್‌, ಅಭಿಷೇಕ್‌ ಕೋಟ ಇಬ್ಬರು ನಿರ್ಮಾಪಕರು ಬಂಡವಾಳ ಹೂಡಿದ್ದಾರೆ. ವಿಜೇತ್‌ ಚಂದ್ರ ಸಂಕಲನ, ಉದಯ್‌ ಲೀಲಾ ಛಾಯಾಗ್ರಹಣ, ಸೂರಜ್‌ ಜೋಯಿಸ್‌ ಸಂಗೀತ ನಿರ್ದೇಶನ, ರಿತ್ವಿಕ್‌ ಮುರಳಿಧರ್‌ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.

ಟಾಪ್ ನ್ಯೂಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1(1

Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.